ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

🏠 Home » ಉತ್ತರ ಕನ್ನಡ

ಉತ್ತರ ಕನ್ನಡ

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಆನಂದ ಅಸ್ನೋಟಿಕರ್

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಆನಂದ ಅಸ್ನೋಟಿಕರ್

ಬರುವ ಫೆ.11ಕ್ಕೆ ಕುಮಾರಸ್ವಾಮಿ ಕಾರವಾರಕ್ಕೆ ಕಾರವಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಸಂಘಟನೆಯನ್ನು ಬಲಪಡಿಸಿಕೊಂಡಿದ್ದು, ಅದರ ಮೇಲಿನ ವಿಶ್ವಾಸದಿಂದಲೇ ಚುನಾವಣಾ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದೇನೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ಹೇಳಿದರು. ನಗರದ...

ಆಯುಧ ಪರವಾನಗಿ ನವೀಕರಣಕ್ಕೆ ಸೂಚನೆ!

ಆಯುಧ ಪರವಾನಗಿ ನವೀಕರಣಕ್ಕೆ ಸೂಚನೆ!

ಭಟ್ಕಳ: ಬಂದೂಕು ಸೇರಿದಂತೆ ಆಯುಧ ಪರವಾನಗಿ ಹೊಂದಿರುವವರು ಅವಧಿ ಮುಕ್ತಾಯಕ್ಕೂ ಮುನ್ನ ನಿಗದಿತ ಅವಧಿಯೊಳಗೆ ನವೀಕರಣಕ್ಕೆ ಅರ್ಜಿ ಸಲ್ಲಿಸುವಂತೆ ಭಟ್ಕಳ ತಹಸೀಲ್ದಾರ್ ಕಚೇರಿ ಪ್ರಕಟಣೆ ಮೂಲಕ ಸೂಚಿಸಿದೆ. ಆಯುಧ ನಿಯಮಾವಳಿ–2016ರ ನಿಯಮ 24ರ ಪ್ರಕಾರ,...

ಕೈಗಾ–ಕಾರವಾರ ರಸ್ತೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ

ಕೈಗಾ–ಕಾರವಾರ ರಸ್ತೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಷರತ್ತುಬದ್ಧ ಅನುಮತಿ

ಕಾರವಾರ: ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಸಾಮಗ್ರಿಗಳ ಸಾಗಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೈಗಾ–ಕಾರವಾರ ರಾಜ್ಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರದ ಮೇಲಿದ್ದ ನಿರ್ಬಂಧವನ್ನು...

ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಬ*ಲಿ

ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಬ*ಲಿ

ಮುಂಡಗೋಡ: ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಒಳಗಾದ 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮುಂಡಗೋಡ ಪಟ್ಟಣದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ. ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಶೇಖರ ಲಮಾಣಿ ಅವರ ಪುತ್ರಿ ಅಂಜನಿ ಲಮಾಣಿ...

ಶರಾವತಿ ನದಿಯಲ್ಲಿ ಅಕ್ರಮ ಬೋಟಿಂಗ್: ಕ್ರಮಕ್ಕೆ ಆಗ್ರಹ

ಶರಾವತಿ ನದಿಯಲ್ಲಿ ಅಕ್ರಮ ಬೋಟಿಂಗ್: ಕ್ರಮಕ್ಕೆ ಆಗ್ರಹ

ಹೊನ್ನಾವರ: ಶರಾವತಿ ನದಿಯಲ್ಲಿ ಪ್ರವಾಸಿ ಬೋಟಿಂಗ್ ವ್ಯವಸ್ಥೆ ಸುಗಮವಾಗಿ ನಡೆಯಲು ಜಾರಿಗೆ ತಂದ ಟೋಕನ್ ಪದ್ಧತಿಯ ನಡುವೆಯೂ, ಅನುಮತಿ ಪಡೆಯದ ಕೆಲವು ಬೋಟ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಸರಕಾರಕ್ಕೆ ಶುಲ್ಕ ಪಾವತಿಸಿ...

ಹಳಗಾ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಮೊದಲ ಬಾರಿಗೆ ಅಷ್ಟಮಂಗಲ ಪ್ರಶ್ನೆ

ಹಳಗಾ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಮೊದಲ ಬಾರಿಗೆ ಅಷ್ಟಮಂಗಲ ಪ್ರಶ್ನೆ

ಕಾರವಾರ: ತಾಲೂಕಿನ ಹಳಗಾ ಗ್ರಾಮದ ಪ್ರಸಿದ್ಧ ಶಕ್ತಿ ದೇವರಾದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಅಷ್ಟಮಂಗಲ ಪ್ರಶ್ನೆ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಶುಕ್ರವಾರ ನಡೆದ ಈ ಧಾರ್ಮಿಕ...

ರಸ್ತೆ ಹೊಂಡಗಳ ವಿರುದ್ಧ ಅ. 25ರಂದು ಪ್ರತಿಭಟನೆ: ಸೂರಜ್ ಕುರುಮಕರ್ ಬೆಂಬಲ!

ರಸ್ತೆ ಹೊಂಡಗಳ ವಿರುದ್ಧ ಅ. 25ರಂದು ಪ್ರತಿಭಟನೆ: ಸೂರಜ್ ಕುರುಮಕರ್ ಬೆಂಬಲ!

ಕಾರವಾರ: ರಾಷ್ಟ್ರೀಯ ಹೆದ್ದಾರಿ-52ರ ಬಾಳೆಗುಳಿಯಿಂದ ಮಾಸ್ತಿಕಟ್ಟೆವರೆಗಿನ ರಸ್ತೆಗಳಲ್ಲಿ ಕಳಪೆ ಪ್ಯಾಚ್‌ವರ್ಕ್‌ನಿಂದ ಮತ್ತೆ ಬೃಹತ್ ಹೊಂಡಗಳು ನಿರ್ಮಾಣವಾಗಿ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿರುವುದನ್ನು ಖಂಡಿಸಿ, ಅಕ್ಟೋಬರ್ 25ರಂದು ಬೆಳಿಗ್ಗೆ 10 ಗಂಟೆಗೆ ಬಾಳೆಗುಳಿ ಕ್ರಾಸ್ ಬಳಿ...

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಶಾಂತಿಯುತ ಅಂತ್ಯ: ಜಿಲ್ಲೆಯಲ್ಲಿ ಶೇ. 76.52 ಮತದಾನ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಶಾಂತಿಯುತ ಅಂತ್ಯ: ಜಿಲ್ಲೆಯಲ್ಲಿ ಶೇ. 76.52 ಮತದಾನ

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ...

ಮಳೆ, ಗಾಳಿಯನ್ನೂ ಲೆಕ್ಕಿಸದೆ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸಿದ ಬಿಜೆಪಿ ಕಾರ್ಯಕರ್ತರು

ಮಳೆ, ಗಾಳಿಯನ್ನೂ ಲೆಕ್ಕಿಸದೆ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸಿದ ಬಿಜೆಪಿ ಕಾರ್ಯಕರ್ತರು

ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ವೇಳೆ ಮಳೆ, ಗಾಳಿ ಹಾಗೂ ಗುಡುಗನ್ನೂ ಲೆಕ್ಕಿಸದೆ ಕಾರವಾರದ ಮತಗಟ್ಟೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಜರಿದ್ದು, ಪಕ್ಷದ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಪರವಾಗಿ ಚುನಾವಣಾ...

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಪದವೀಧರ ಅಧಿಕಾರಿಗಳಿಂದ ಮತದಾನ!

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಪದವೀಧರ ಅಧಿಕಾರಿಗಳಿಂದ ಮತದಾನ!

ಕಾರವಾರ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ಬೆಳಿಗ್ಗೆ 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ.10.82ರಷ್ಟು ಮತದಾನ ದಾಖಲಾಗಿದೆ. ಕಾರವಾರ ತಾಲೂಕಿನ...