ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವೀಪ್ ಕಾರ್ಯಕ್ರಮದಡಿ ಕಾರವಾರ ತಾಲೂಕಿನ ಸ್ವಸಹಾಯ ಸಂಘಗಳ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಜು.18 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್ ಕಲ್ಯಾಣ ಮಂಟಪ, ಕಾಜುಭಾಗ ಕಾರವಾರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರಿಗೆ ರಂಗೋಲಿ ಸ್ಪರ್ಧೆ:ಬನ್ನಿ ಭಾಗವಹಿಸಿ
