ಇಲ್ಲಿನ ಕಾರವಾರ ಉಪ ವಿಭಾಗ ವ್ಯಾಪ್ತಿಯಲ್ಲಿ ಲೈನ್ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಆ.14 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೋಡಿಬಾಗ ಫೀಡರಿನ್ ಹಾಗೂ ಎನ್.ಎಚ್-17 ಫೀಡರಿನ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ!
