ಅಕ್ಟೋಬರ್ 26, 2026
ಸೋಮವಾರ

ನಮ್ಮನ್ನು ಅನುಸರಿಸಿ

Uttara-Kannada

ಸ್ವಚ್ಛತಾಗಾರರು, ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ

Pakka News Web • 29 ಆಗಸ್ಟ್ 2026,

ಕಾರವಾರ: ಇಲ್ಲಿನ ಒನ್ ಸ್ಟಾಪ್ ಸೆಂಟರ್ ಸಖಿ ಘಟಕದಲ್ಲಿ ಖಾಲಿ ಇರುವ ಸ್ವಚ್ಛತಾಗಾರರು/ಗಾರ್ಡ್ ಹುದ್ದೆಯ ಸೇವೆಗೆ, ನೇರ ಗುತ್ತಿಗೆ ಆಧಾರದ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

 ಸ್ವಚ್ಛತಾಗಾರರು/ಗಾರ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ಸಹಾಯಕರಾಗಿ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಅರ್ಜಿ ಆಸಕ್ತಯುಳ್ಳ ಅರ್ಹ ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ವಿವರ, ಷರತ್ತು ಮತ್ತು ನಿರ್ಬಂಧನೆಗಳ ಬಗ್ಗೆ ನಿಗದಿತ ನಮೂನೆಯ ಅರ್ಜಿಯನ್ನು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಕಚೇರಿಯಿಂದ ಆ.29 ರಿಂದ ಸೆ.15 ರೊಳಗಾಗಿ (ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ) ಕಚೇರಿ ವೇಳೆಯಲ್ಲಿ ಪಡೆದು ಸಲ್ಲಿಸಬೇಕು. 

ಸೆ.15 ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ. 08382 226761ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಕಟಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250