ಹೊನ್ನಾವರ ತಾಲೂಕಿನ 33/11 ಕೆ.ವಿ ವಿದ್ಯುತ್ ಉಪಕೇಂದ್ರ ಕಾಸರಕೋಡನಲ್ಲಿ 33 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯದ ನಿಮಿತ್ತ ಅ.14 ರಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಕೆಳಗಿನೂರು, ಟೊಂಕಾ, ಬಳಕೂರು, ದೇವರಗದ್ದೆ ಮತ್ತು ಇಡಗುಂಜಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲ್ಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ, ಹೊನ್ನಾವರ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ!
