ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಎಚ್ಚರ: ಜೂನ್ 26ರವರೆಗೆ ಆರೆಂಜ್ ಅಲರ್ಟ್!

Pakka News Web • 23 ಜೂನ್ 2026,

ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜೂನ್ 23 ರಿಂದ 26 ರ‌ವರೆಗೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಕಡಲಿಗೆ ಇಳಿಯದಂತೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತವು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸಾರ್ವಜನಿಕರು, ಮೀನುಗಾರರು ಸುರಕ್ಷತಾ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250