ಜುಲೈ 27, 2026
ಸೋಮವಾರ

ನಮ್ಮನ್ನು ಅನುಸರಿಸಿ

ಅಪಾರ್ಟ್ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ

ಅಪಾರ್ಟ್ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ

ಬೆಂಗಳೂರು:ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ...

ರೋಟರಿ ಕ್ಲಬ್ ಪಶ್ಚಿಮ ಕಾರವಾರದಿಂದ ‘CREATE LASTING IMPACT’ ಅಡಿ ವನಮಹೋತ್ಸವ

ರೋಟರಿ ಕ್ಲಬ್ ಪಶ್ಚಿಮ ಕಾರವಾರದಿಂದ ‘CREATE LASTING IMPACT’ ಅಡಿ ವನಮಹೋತ್ಸವ

ಕಾರವಾರ:ಪರಿಸರ ಜಾಗೃತಿ ಮೂಡಿಸುವುದು ಮತ್ತು ಮಕ್ಕಳಲ್ಲಿ ಹಸಿರು ಪ್ರೀತಿ ಬೆಳೆಸುವ ಉದ್ದೇಶದಿಂದ ರೋಟರಿ ಕ್ಲಬ್ ಪಶ್ಚಿಮ ಕಾರವಾರ, RID 3170 ವತಿಯಿಂದ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲಾ...

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!

ರಸ್ತೆ ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಹುಬ್ಬಳ್ಳಿಯ ಕಿಮ್ಸ್ (ಕೆ.ಎಂ.ಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿ ಗಾಂಧಿನಗರದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಾಂಧಿನಗರದ ನಿವಾಸಿಯಾದ ಲಕ್ಷ್ಮೀ ಸಾವಂತ ಕುಮಾರ್ ಬೋವಿವಡ್ಡರ...

ಉದ್ಯಾನವನದಲ್ಲಿ ಯುವಕ ಆತ್ಮಹತ್ಯೆ!

ಉದ್ಯಾನವನದಲ್ಲಿ ಯುವಕ ಆತ್ಮಹತ್ಯೆ!

ದಾಂಡೇಲಿಯ ಸಾಯಿನಗರದ ಉದ್ಯಾನವನದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಂಭವಿಸಿದೆ. ಮೂಲತಃ ಗಾಂಧಿನಗರದ ರೈಲ್ವೆ ಹಳಿ ಸಮೀಪದ ನಿವಾಸಿಯಾಗಿದ್ದ ಮಂಜುನಾಥ ಮಲ್ಲೇಶ ನಿಂಬಾಳ್ಕರ (23) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಮೂರ್ನಾಲ್ಕು ವರ್ಷಗಳಿಂದ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರನ ಮೃತ್ಯು!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರನ ಮೃತ್ಯು!

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವೈಜ್ಞಾನಿಕತೆ ಹಾಗೂ ಆಮೆಗತಿಯಲ್ಲಿ ಸಾಗುತ್ತಿರುವ ಕೆಲಸ ಮತ್ತೊಂದು ಬಲಿ ಪಡೆದಿದೆ. ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳ...

ತಾಜಾ ಮೀನಿನ ರಾಶಿ ಕಂಡು ಮತ್ಸ್ಯಾಹಾರ ಪ್ರಿಯರಲ್ಲಿ ಸಂಭ್ರಮ!

ತಾಜಾ ಮೀನಿನ ರಾಶಿ ಕಂಡು ಮತ್ಸ್ಯಾಹಾರ ಪ್ರಿಯರಲ್ಲಿ ಸಂಭ್ರಮ!

ಸಾಂಪ್ರದಾಯಿಕ ಮೀನುಗಾರರು ತಮ್ಮ ‘ಏಂಡಿ ಬಲೆ’ಯನ್ನು ಸಮುದ್ರದ ಒಡಲಿಗೆ ಇಳಿಸಿದ್ದು ರಾಶಿ ರಾಶಿ ಮೀನು ಬಲೆಗೆ ಬಿದ್ದಿವೆ. ಮಳೆಗಾಲದ ಈ ಅವಧಿಯಲ್ಲಿ ಯಾಂತ್ರೀಕೃತ ಬೋಟ್‌ಗಳ ಆಳ ಸಮುದ್ರ ಮೀನುಗಾರಿಕೆಗೆ ಸಂಪೂರ್ಣ ನಿಷೇಧವಿರುವುದರಿಂದ, ಕಾರವಾರದಲ್ಲಿ ತಾಜಾ...

ಸೀಬರ್ಡ್ ನೌಕಾನೆಲೆ ಭದ್ರತೆ ಬಗ್ಗೆ ಕೆ. ಶಂಭು ಶೆಟ್ಟಿ ಪ್ರಶ್ನೆ?

ಸೀಬರ್ಡ್ ನೌಕಾನೆಲೆ ಭದ್ರತೆ ಬಗ್ಗೆ ಕೆ. ಶಂಭು ಶೆಟ್ಟಿ ಪ್ರಶ್ನೆ?

ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಅನುಕೂಲಕ್ಕಾಗಿ ನೀಡುತ್ತಿರುವ ವಾಸ್ತವ್ಯ ಪ್ರಮಾಣ ಪತ್ರವನ್ನು ದೇಶದ ಭದ್ರತೆಗೆ ಅಪಾಯಕಾರಿ ಎಂದು ಟೀಕಿಸುವ ಬಿಜೆಪಿ ನಾಯಕರು, ಮೊದಲು ಕಾರವಾರದ ಸೀ ಬರ್ಡ್ ನೌಕಾ ನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿರುವ ಹೊರರಾಜ್ಯದ...

ಸರ್ಕಾರೇತರ ಸಂಸ್ಥೆಗಳ ನೋಂದಣಿಗೆ ಸೂಚನೆ

ಸರ್ಕಾರೇತರ ಸಂಸ್ಥೆಗಳ ನೋಂದಣಿಗೆ ಸೂಚನೆ

ಕಾರವಾರ:ಮಕ್ಕಳಿಗಾಗಿ (6 ರಿಂದ 18 ವರ್ಷದೊಳಗಿನ) ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳು/ ನಾಗರಿಕ ಸಾಮಾಜಿಕ ಸಂಸ್ಥೆಗಳು/ ಟ್ರಸ್ಟ್/ ಧಾರ್ಮಿಕ/ ಖಾಸಗಿ/ಸರ್ಕಾರ ಇಲಾಖೆಗಳಿಂದ ನಡೆಸಲ್ಪಡುವ ವಸತಿ ನಿಲಯಗಳು ಮತ್ತು ವಸತಿಯುತ ಶಾಲಾ ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸುವಂತೆ...

ವಿವಿಧ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ!

ವಿವಿಧ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ!

ಕಾರವಾರ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರ ಕಾಮಗಾರಿಯ ಕಾರಣ ಕೆಎಚ್‌ಬಿ, ಕೋಡಿಭಾಗ ಫೀಡರಿನ ವಿವಿಧ ಭಾಗಗಳಲ್ಲಿ ಜು. 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು,...

ನೀರು ಸರಬರಾಜಿನಲ್ಲಿ ವ್ಯತ್ಯಯ

ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರವಾರ, ಅಂಕೋಲಾ ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ಮದರ ಟ್ಯಾಂಕ್ ನವಗದ್ದೆಯಲ್ಲಿ ಹೊಸ ಫ್ಲೋ ಮೀಟರ್ ಅಳವಡಿಸುವ ಕಾಮಗಾರಿಯನ್ನು ಜು 15 ರಂದು ಕೈಗೊಳ್ಳಲಾಗುತ್ತಿರುವುದರಿಂದ, ಜುಲೈ 15 ಮತ್ತು 16 ರಂದು ಕಾರವಾರ-ಅಂಕೋಲಾ, ಸೀಬರ್ಡ ನೌಕಾನೆಲೆ...