ಜುಲೈ 27, 2026
ಸೋಮವಾರ

ನಮ್ಮನ್ನು ಅನುಸರಿಸಿ

ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ: ಕೇಂದ್ರದ ವಿರುದ್ಧ ಉಗ್ರಪ್ಪ ಅಸಮಾಧಾನ!

ಎಸ್‌ಸಿ-ಎಸ್‌ಟಿ ಮೀಸಲಾತಿ ಕಾಯ್ದೆ: ಕೇಂದ್ರದ ವಿರುದ್ಧ ಉಗ್ರಪ್ಪ ಅಸಮಾಧಾನ!

ಕಾರವಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ರಕ್ಷಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ 2022ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಲು ಕೇಂದ್ರ...

ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆಗೆ ಜೀವದಾನ

ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆಗೆ ಜೀವದಾನ

ಮುರುಡೇಶ್ವರ: ಕ್ಷಣಮಾತ್ರದ ಸಮಯಪ್ರಜ್ಞೆ ಮತ್ತು ಕರ್ತವ್ಯನಿಷ್ಠೆಯಿಂದ ರೈಲ್ವೆ ಸಿಬ್ಬಂದಿಯೊಬ್ಬರು ಯುವ ಪ್ರಯಾಣಿಕನ ಜೀವವನ್ನು ಉಳಿಸಿದ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ವೇಳೆ ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ಅವರ ಸಾಹಸದಿಂದ ಸಂಭವಿಸಬಹುದಾಗಿದ್ದ ಭೀಕರ...

ಜುಲೈ 13ಕ್ಕೆ ಈ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

ಜುಲೈ 13ಕ್ಕೆ ಈ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

ನಂದನಗದ್ದಾ ಫೀಡರಿನಲ್ಲಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್...

ಅಕ್ರಮ ಮದ್ಯ ಸಾಗಾಟ ಪ್ರಕರಣ: ಕದ್ರಾ ಪೊಲೀಸ್ ಪೇದೆ ಸೇವೆಯಿಂದ ಬಿಡುಗಡೆ

ಅಕ್ರಮ ಮದ್ಯ ಸಾಗಾಟ ಪ್ರಕರಣ: ಕದ್ರಾ ಪೊಲೀಸ್ ಪೇದೆ ಸೇವೆಯಿಂದ ಬಿಡುಗಡೆ

ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಗಂಭೀರ ಆರೋಪ ಎದುರಿಸುತ್ತಿದ್ದ ಕಾರವಾರ ತಾಲೂಕಿನ ಕದ್ರಾ ಪೊಲೀಸ್ ಠಾಣೆಯ ಪೇದೆ ಸಂತೋಷ್ ಲಮಾಣಿ ಅವರನ್ನು ಪೊಲೀಸ್ ಸೇವೆಯಿಂದ ಬಿಡುಗಡೆ ಮಾಡಿ ಉತ್ತರ ಕನ್ನಡ ಜಿಲ್ಲಾ...

ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿಗೆ ನೂರಾರು ಕಾರ್ಯಕರ್ತರ ಸೇರ್ಪಡೆ

ರೂಪಾಲಿ ನಾಯ್ಕ ನೇತೃತ್ವದಲ್ಲಿ ಬಿಜೆಪಿಗೆ ನೂರಾರು ಕಾರ್ಯಕರ್ತರ ಸೇರ್ಪಡೆ

ಕಾರವಾರ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಹಾಗೂ ಸ್ಥಳೀಯವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರ ಜನಪರ...

ಈಜಾಟಕ್ಕೆ ತೆರಳಿದ ಯುವಕರ ದುರಂತ ಅಂತ್ಯ!

ಈಜಾಟಕ್ಕೆ ತೆರಳಿದ ಯುವಕರ ದುರಂತ ಅಂತ್ಯ!

ರವಿವಾರದ ರಜೆಯನ್ನು ಕಳೆಯಲು ಹೊಳೆಗೆ ತೆರಳಿದ್ದ ಇಬ್ಬರು ಯುವಕರಿಗೆ ನೀರಿನಲ್ಲಿ ಮುಳುಗಿ ದಾರುಣ ಅಂತ್ಯ ಕಂಡ ಘಟನೆ  ಶಿರಸಿ ತಾಲೂಕಿನ ಉಂಚಳ್ಳಿಯ ಮಾಸ್ತಿಜಡ್ಡಿ ಹೊಳೆಯಲ್ಲಿ ಸಂಭವಿಸಿದೆ. ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ (17)...

ಬೈತಖೋಲ್ ಬಂದರಿನಲ್ಲಿ ಡಾಂಬರ್ ಸೋರಿಕೆ!

ಬೈತಖೋಲ್ ಬಂದರಿನಲ್ಲಿ ಡಾಂಬರ್ ಸೋರಿಕೆ!

ಕಾರವಾರ:ಬೈತಖೋಲ್ ಬಂದರಿನಲ್ಲಿ ಅಲಿಗದ್ದಾದ ಕಂಪನಿಗೆ ಸೇರಿದ ಎಂ.ಟಿ. ಪದ್ಮನಾಭ್ ಹಡಗಿನಿಂದ ಡಾಂಬರ್ (ಬಿಟುಮೆನ್) ಸೋರಿಕೆಯಾಗಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಬಂದರಿನೊಳಗೆ ಹಡಗಿನಿಂದ ಸಾಕಷ್ಟು ಪ್ರಮಾಣದಲ್ಲಿ ಡಾಂಬರ್ ಚೆಲ್ಲಿಕೊಂಡಿದ್ದು, ಅದರ ಒಂದು ಭಾಗ...

ಬಸ್-ಲಾರಿ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ

ಬಸ್-ಲಾರಿ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಬಸ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಹಗರಣ: ಮೋದಿ, ಅಮಿತ್ ಶಾ ರಾಜೀನಾಮೆಗೆ ಉಗ್ರಪ್ಪ ಆಗ್ರಹ

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಹಗರಣ: ಮೋದಿ, ಅಮಿತ್ ಶಾ ರಾಜೀನಾಮೆಗೆ ಉಗ್ರಪ್ಪ ಆಗ್ರಹ

ಕಾರವಾರ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ...

ಅಕ್ರಮ ಮದ್ಯ ಸಾಗಾಟ ಪತ್ತೆ; 1,296 ಲೀಟರ್ ಮದ್ಯ ಜಪ್ತಿ

ಅಕ್ರಮ ಮದ್ಯ ಸಾಗಾಟ ಪತ್ತೆ; 1,296 ಲೀಟರ್ ಮದ್ಯ ಜಪ್ತಿ

ಕಾರವಾರ: ಕಾರವಾರ ತಾಲೂಕಿನ ಮಾಜಾಳಿ ತಪಾಸಣಾ ಕೇಂದ್ರದ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1,296 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಜಂಟಿ ಆಯುಕ್ತರ...