ಜುಲೈ 27, 2026
ಸೋಮವಾರ

ನಮ್ಮನ್ನು ಅನುಸರಿಸಿ

ಹುಲಿ ಗಣತಿಗೆ ಅಳವಡಿಸಿದ್ದ ಕ್ಯಾಮೆರಾ ಕಳವು:ಆರೋಪಿ ಬಂಧನ

ಹುಲಿ ಗಣತಿಗೆ ಅಳವಡಿಸಿದ್ದ ಕ್ಯಾಮೆರಾ ಕಳವು:ಆರೋಪಿ ಬಂಧನ

 ಹುಲಿ ಗಣತಿಯಂತಹ ಮಹತ್ವದ ಅರಣ್ಯ ಸಂರಕ್ಷಣಾ ಕಾರ್ಯಕ್ಕೆ ದಟ್ಟ ಅರಣ್ಯದಲ್ಲಿ ಅಳವಡಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಅಂಕೋಲಾ ಪೊಲೀಸರು ಭೇದಿಸಿದ್ದಾರೆ. ತ್ವರಿತ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವುದರೊಂದಿಗೆ...

ಇನ್ನಿಲ್ಲ ಗಾನ ಸರಸ್ವತಿ ಎಸ್. ಜಾನಕಿ; ಮಧುರ ಕಂಠದ ಮಾಂತ್ರಿಕೆ ಮೌನ!

ಇನ್ನಿಲ್ಲ ಗಾನ ಸರಸ್ವತಿ ಎಸ್. ಜಾನಕಿ; ಮಧುರ ಕಂಠದ ಮಾಂತ್ರಿಕೆ ಮೌನ!

ದಕ್ಷಿಣ ಭಾರತದ ಸಂಗೀತ ಲೋಕಕ್ಕೆ ಭಾರೀ ಆಘಾತ ಉಂಟುಮಾಡುವ ಸುದ್ದಿಯೊಂದು ಹೊರಬಿದ್ದಿದೆ. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ತಮ್ಮ ಅಮೋಘ ಕಂಠದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಹಿರಿಯ ಹಿನ್ನೆಲೆ ಗಾಯಕಿ...

ನ್ಯಾಯದ ಅಂಗಳದಲ್ಲಿ ಚಿಗುರಿದ ಪ್ರೀತಿ: ಲೋಕ ಅದಾಲತ್‌ನಲ್ಲಿ ಒಂದಾದ 8 ಮುರಿದುಬಿದ್ದ ಸಂಸಾರಗಳು!

ನ್ಯಾಯದ ಅಂಗಳದಲ್ಲಿ ಚಿಗುರಿದ ಪ್ರೀತಿ: ಲೋಕ ಅದಾಲತ್‌ನಲ್ಲಿ ಒಂದಾದ 8 ಮುರಿದುಬಿದ್ದ ಸಂಸಾರಗಳು!

ಕಾರವಾರ: ಮನಸ್ತಾಪ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟು ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗಳ ಬಾಳಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹೊಸ ಬೆಳಕು ಮೂಡಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಶನಿವಾರ...

ಯಾವುದೇ ಚುನಾವಣೆ ಬಂದರೂ ಬಿಜೆಪಿ ಗೆಲುವಿಗೆ ಶ್ರಮಿಸಿ: ರೂಪಾಲಿ ಎಸ್. ನಾಯ್ಕ

ಯಾವುದೇ ಚುನಾವಣೆ ಬಂದರೂ ಬಿಜೆಪಿ ಗೆಲುವಿಗೆ ಶ್ರಮಿಸಿ: ರೂಪಾಲಿ ಎಸ್. ನಾಯ್ಕ

ಕಾರವಾರ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ,...

ಜೆಇಇ, ಕೆಸಿಇಟಿ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅನೀಶ್ ನಾಯ್ಕ  ಅಮೋಘ ಸಾಧನೆ

ಜೆಇಇ, ಕೆಸಿಇಟಿ ಸೇರಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅನೀಶ್ ನಾಯ್ಕ  ಅಮೋಘ ಸಾಧನೆ

ಕಾರವಾರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಪ್ರತಿಷ್ಠಿತ ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿ ಅನೀಶ್ ನಾಯ್ಕ್ ಅವರನ್ನು ಅಭಿನಂದಿಸಲು ಅರ್ಜುನ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಧಾರವಾಡ...

ಭೂಗತ ಲೋಕದಲ್ಲಿನ ಪ್ರೀತಿ ಕಹಾನಿ

ಭೂಗತ ಲೋಕದಲ್ಲಿನ ಪ್ರೀತಿ ಕಹಾನಿ

ಸದಾ ಸದಭಿರುಚಿಯ ಚಿತ್ರಗಳಿಂದ ಗಮನ ಸೆಳೆಯುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ಬಾರಿ ಕೂಡ ಅಂಥದ್ದೇ ಮತ್ತೊಂದು ಪ್ರಯತ್ನ ಮಾಡಿದ್ದಾರೆ.‌ ಭೂಗತ ರೌಡಿಗಳ ಕಥೆಯನ್ನು ಇಟ್ಟುಕೊಂಡು ಲವ್ ಸ್ಟೋರಿಗಳು ಬಂದಿವೆ. ಆದರೆ ಕೌಟುಂಬಿಕ ಕಥೆಯನ್ನು...

ಸಾವಿರಾರು ಜನರ ಕಂಬನಿಯಲ್ಲಿ ಶುಭಂ ರಾಣೆಗೆ ಅಂತಿಮ ವಿದಾಯ

ಸಾವಿರಾರು ಜನರ ಕಂಬನಿಯಲ್ಲಿ ಶುಭಂ ರಾಣೆಗೆ ಅಂತಿಮ ವಿದಾಯ

ಕಾರವಾರ: ವಾರದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಜೀವಕ್ಕಾಗಿ ಹೋರಾಟ ನಡೆಸುತ್ತಿದ್ದ ಸದಾಶಿವಗಡದ ಯುವ ಉದ್ಯಮಿ ಶುಭಂ ರಾಣೆ (32) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಅವರ ಅಂತಿಮಯಾತ್ರೆ ಸಾವಿರಾರು ಜನರ ಕಂಬನಿ ಮಿಡಿತದ...

ಯುವತಿಗೆ ಅಸಭ್ಯ ಸಂದೇಶ ಆರೋಪ:ಕಾನ್‌ಸ್ಟೇಬಲ್ ಅಮಾನತ್

ಯುವತಿಗೆ ಅಸಭ್ಯ ಸಂದೇಶ ಆರೋಪ:ಕಾನ್‌ಸ್ಟೇಬಲ್ ಅಮಾನತ್

ಯುವತಿಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಹಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್...

ರಾಷ್ಟ್ರೀಯ ಹೆದ್ದಾರಿಯಲ್ಲಿ ದನಕ್ಕೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ದನಕ್ಕೆ ಬೈಕ್ ಡಿಕ್ಕಿ: ವ್ಯಕ್ತಿ ಸಾವು

ಕಾರವಾರ: ಗೋವಾದಿಂದ ಕಾರವಾರದತ್ತ ಬೈಕ್‌ನಲ್ಲಿ ಬರುತ್ತಿದ್ದ ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಇದ್ದ ದನಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯತ್...

ಚೀನಾದಲ್ಲಿ ಮಿಂಚಿದ ಹಳ್ಳಿ ಹುಡುಗ!

ಚೀನಾದಲ್ಲಿ ಮಿಂಚಿದ ಹಳ್ಳಿ ಹುಡುಗ!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಪ್ರತಿಭಾವಂತ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪಗೌಡ ಅವರು ಚೀನಾದಲ್ಲಿ ನಡೆಯುತ್ತಿರುವ ಯು-23 ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 5,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ...