ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

ಅರ್ಹ ಮತದಾರರು ಹೊರಗುಳಿ ಎಚ್ಚರ ವಹಿಸಿ!

ಅರ್ಹ ಮತದಾರರು ಹೊರಗುಳಿ ಎಚ್ಚರ ವಹಿಸಿ!

ಕಾರವಾರ:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ  ಜಿಲ್ಲೆಯ ಯಾವುದೇ ಅರ್ಹ ಮತದಾರರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಕೊಂಕಣಿ ಅಕಾಡೆಮಿಯ ರಂಗ ಪರ್ಯಟನಕ್ಕೆ ಜಾರ್ಜ್ ಫರ್ನಾಂಡಿಸ್ ಚಾಲನೆ

ಕೊಂಕಣಿ ಅಕಾಡೆಮಿಯ ರಂಗ ಪರ್ಯಟನಕ್ಕೆ ಜಾರ್ಜ್ ಫರ್ನಾಂಡಿಸ್ ಚಾಲನೆ

ಕಾರವಾರ: ಕರಾವಳಿಯ ಕೊಂಕಣಿ ಸಮುದಾಯದ ಶ್ರೀಮಂತ ಸಂಸ್ಕೃತಿಯನ್ನು ಚಿತ್ರಕಲೆಯ ಮೂಲಕ ಪರಿಚಯಿಸುವ ‘ರಂಗ ಪರ್ಯಟನ’ ಅಭಿಯಾನಕ್ಕೆ ಕಾರವಾರದ ಪತ್ರಿಕಾ ಭವನದಲ್ಲಿ ಶನಿವಾರ ಚಾಲನೆ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ಕೊಂಕಣಿ...

ಕರಾವಳಿ ಜಿಲ್ಲೆಯಲ್ಲಿ ಗೋ ಸಂಮಾನ ಅಭಿಯಾನ  

ಕರಾವಳಿ ಜಿಲ್ಲೆಯಲ್ಲಿ ಗೋ ಸಂಮಾನ ಅಭಿಯಾನ  

ಭಾರತದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿಯ ಶಂಕರಪುರ ದ್ವಾರಕಾಮಾಯಿ ಮಠದ ಸಾಯಿ ಈಶ್ವರ್ ಗುರೂಜಿ ಅವರ ನೇತೃತ್ವದಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ...

ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರೀತಮ್ ಚೌಹಾನ್‌ಗೆ ಅಭಿನಂದನಾ ಸಮಾರಂಭ

ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರೀತಮ್ ಚೌಹಾನ್‌ಗೆ ಅಭಿನಂದನಾ ಸಮಾರಂಭ

ಹಳಿಯಾಳ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಸ್ಪರ್ಧಾತ್ಮಕ ನೀಟ್ (NEET) ಪರೀಕ್ಷೆಯಲ್ಲಿ ಅತ್ಯುತ್ತಮ ರಾಂಕಿಂಗ್ ಪಡೆದು ಸಾಧನೆ ಗೈದ ಕು. ಪ್ರೀತಮ್ ಚೌಹಾನ್ ಅವರಿಗೆ ಅರ್ಜುನ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಧಾರವಾಡ ಹಾಗೂ...

ಶಾಸಕರ ದಮ್ಮು-ತಾಕತ್ತು ಪ್ರಶ್ನಿಸುವ ನೈತಿಕತೆ ಅನಂತಮೂರ್ತಿಗೆ ಇಲ್ಲ

ಶಾಸಕರ ದಮ್ಮು-ತಾಕತ್ತು ಪ್ರಶ್ನಿಸುವ ನೈತಿಕತೆ ಅನಂತಮೂರ್ತಿಗೆ ಇಲ್ಲ

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ಕೇವಲ ಅಪಪ್ರಚಾರಕ್ಕಾಗಿ ಆಧಾರರಹಿತ ಹಾಗೂ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆಗೆ ಶಾಸಕರ 'ದಮ್ಮು-ತಾಕತ್ತು' ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು 'ಭೀಮಣ್ಣ...

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ!

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ!

ನೀಟ್‌ ಪರೀಕ್ಷಾ ಅಕ್ರಮವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿ ಹೋರಾಟ ಕಾಡ್ಗಿಚ್ಚಿನಂತೆ ವ್ಯಾಪಿಸಿದ ಹಿನ್ನೆಲೆಯಲ್ಲಿ, ಪ್ರಮುಖ ಪ್ರತಿಭಟನೆಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಶನಿವಾರ ಪ್ರಧಾನಿ ಅವರಿಗೆ ತಮ್ಮ...

ಆಷಾಢ ಏಕಾದಶಿಯ ಭಕ್ತಿ ವೈಭವ!

ಆಷಾಢ ಏಕಾದಶಿಯ ಭಕ್ತಿ ವೈಭವ!

ಕಾರವಾರ: ನಗರದ ಕಾಜುಬಾಗದ ಶ್ರೀ ವಿಠ್ಠಲ ರುಕುಮಾಯಿ ದೇವಸ್ಥಾನದಲ್ಲಿ ಆಷಾಢ ಏಕಾದಶಿಯ ಪವಿತ್ರ ಸಂದರ್ಭದ ಅಂಗವಾಗಿ ಶನಿವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ವೈಭವದಿಂದ ನೆರವೇರಿದವು. ದೇವರ ಸ್ಮರಣೆಯೊಂದಿಗೆ ಇಡೀ ದೇವಸ್ಥಾನದ ಆವರಣ ಭಕ್ತಿ...

ನಿಯಂತ್ರಣ ತಪ್ಪಿ ಬಸ್‌ಗೆ ಟೆಂಪೋ ಡಿಕ್ಕಿ: ಚಾಲಕ ಸೇರಿದಂತೆ ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಬಸ್‌ಗೆ ಟೆಂಪೋ ಡಿಕ್ಕಿ: ಚಾಲಕ ಸೇರಿದಂತೆ ಹಲವರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಭೀಕರವಾಗಿ ಡಿಕ್ಕ ಹೊಡೆದು ಪಲ್ಟಿಯಾದ ಘಟನೆ ಹೊನ್ನಾವರದ ತಾಲೂಕಿನ ಆರೋಳ್ಳಿ ತಿರುವಿನ ಮುಗ್ವಾ ಚರ್ಚ್ ಕ್ರಾಸ್ ಸಮೀಪ ಸಂಭವಿಸಿದೆ. ಅಪಘಾತದ...

ಭೀಕರ ರಸ್ತೆ ಅಪಘಾತ: ಬೈಕ್ ಡಿಕ್ಕಿಯಾಗಿ ಸಿದ್ದಾಪುರದ ಯುವಕ ದುರಂತ ಸಾ*ವು

ಭೀಕರ ರಸ್ತೆ ಅಪಘಾತ: ಬೈಕ್ ಡಿಕ್ಕಿಯಾಗಿ ಸಿದ್ದಾಪುರದ ಯುವಕ ದುರಂತ ಸಾ*ವು

ಶಿರಸಿ: ತಾಲೂಕಿನ ಅಜ್ಜೀಬಳ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿದ್ದಾಪುರ ತಾಲೂಕಿನ ಮುತ್ತಳ್ಳಿ ಗ್ರಾಮದ ನಿವಾಸಿ ಸಿಂದೂರ ಹೆಗಡೆ (21) ಸ್ಥಳದಲ್ಲೇ  ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ...

ನೀಟ್ ಅಕ್ರಮ ವಿರೋಧಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿದ ಇಸ್ಮಾಯಿಲ್ ಇಂಶಾದ್

ನೀಟ್ ಅಕ್ರಮ ವಿರೋಧಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿದ ಇಸ್ಮಾಯಿಲ್ ಇಂಶಾದ್

ಭಟ್ಕಳ: ನವದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಸೇರಿದಂತೆ ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯ ಮೇಲೆ ನಡೆದ ಪೋಲಿಸ್ ಬಲಪ್ರಯೋಗವನ್ನು...