ಪ್ರಕೃತಿ ಪ್ರೀತಿಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ;ವಿಠೋಬಾ ನಾಯ್ಕ
ಕಾರವಾರ: ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು, ನಾಯಕತ್ವ, ಆತ್ಮವಿಶ್ವಾಸ, ಕೌಶಲ್ಯ, ಸೇವಾ ಮನೋಭಾವ, ದೇಶಭಕ್ತಿ ಮತ್ತು ಮೌಲ್ಯ ಮುಖ್ಯವಾಗಿ ಪ್ರಾಮಾಣಿಕತೆ, ಸಹಾಯ ಮಾಡೋ ಗುಣ ಜೊತೆಗೆ ಪ್ರಕೃತಿ ಪ್ರೀತಿಯನ್ನು ಕಲಿಸುತ್ತದೆ ಎಂದು ತಾಲ್ಲೂಕು ದೈಹಿಕ...