ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

ಕತ್ತಿ ತೋರಿಸಿ ಚಿನ್ನ ಎಗರಿಸಿದ್ದ ಕೊಂಡ್ಲಿಯ ಕೂಲಿ ಕಾರ್ಮಿಕ ಪೊಲೀಸ್ ಬಲೆಗೆ!

ಕತ್ತಿ ತೋರಿಸಿ ಚಿನ್ನ ಎಗರಿಸಿದ್ದ ಕೊಂಡ್ಲಿಯ ಕೂಲಿ ಕಾರ್ಮಿಕ ಪೊಲೀಸ್ ಬಲೆಗೆ!

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಶಿರಸಿ-ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಂಟಿ ಮಹಿಳೆಗೆ ಕತ್ತಿ ತೋರಿಸಿ, ಜೀವಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ...

ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಿಗ್ ಅಪ್ಡೇಟ್ !

ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಿಗ್ ಅಪ್ಡೇಟ್ !

ಗೃಹಲಕ್ಷ್ಮಿ ಯೋಜನೆ ಕುರಿತು ಹರಡಿರುವ ವದಂತಿಗಳಿಗೆ ಇಲಾಖೆ ಬ್ರೇಕ್ ಬೆಂಗಳೂರು:ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಅನುಷ್ಠಾನದ ಕುರಿತು ಇತ್ತೀಚೆಗೆ ವಿವಿಧ ದಿನಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳು...

ಮಾಜಾಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ; ಸಂಚಾರ ಸ್ಥಗಿತ

ಮಾಜಾಳಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ; ಸಂಚಾರ ಸ್ಥಗಿತ

ಕಾರವಾರ ತಾಲೂಕಿನ ಮಾಜಾಳಿಯ ಬ್ರಾಹ್ಮಣವಾಡಾದಲ್ಲಿ ಮಳೆ-ಗಾಳಿಗೆ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಗುರುವಾರ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ....

ಉತ್ತರ ಕನ್ನಡ ಜಿಲ್ಲೆಗೆ ಯು.ಟಿ. ಖಾದರ್ ಉಸ್ತುವಾರಿ!

ಉತ್ತರ ಕನ್ನಡ ಜಿಲ್ಲೆಗೆ ಯು.ಟಿ. ಖಾದರ್ ಉಸ್ತುವಾರಿ!

ಕಾರವಾರ:ಮುಂಗಾರು ಮಳೆ ಹಾಗೂ ಇನ್ನಿತರ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ತ್ವರಿತವಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ಸಮರ್ಥ ಮೇಲ್ವಿಚಾರಣೆ ನಡೆಸುವ ಸಲುವಾಗಿ ಪ್ರಕೃತಿ ವಿಕೋಪ ಮೇಲುಸ್ತುವಾರಿ ಸಲುವಾಗಿ ರಾಜ್ಯ ಸರ್ಕಾರ ಮಹತ್ವದ...

ಕೈಗಾ 5 ಮತ್ತು 6ನೇ ಘಟಕ: ಎಂಡ್ ಶೀಲ್ಡ್ ಯಶಸ್ವಿ ಅನ್ಲೋಡ್

ಕೈಗಾ 5 ಮತ್ತು 6ನೇ ಘಟಕ: ಎಂಡ್ ಶೀಲ್ಡ್ ಯಶಸ್ವಿ ಅನ್ಲೋಡ್

ಕಾರವಾರ: ಕರ್ನಾಟಕದ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6 ನೇ ಘಟಕಗಳ ನಿರ್ಮಾಣ ಕಾರ್ಯದಲ್ಲಿ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸಲಾಗಿದೆ. ಈ ಸ್ಥಾವರದ ಅತ್ಯಂತ ನಿರ್ಣಾಯಕ ಮತ್ತು ಬೃಹತ್...

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ನಿಗೂಢ ಸಾವು: ಶಿಕ್ಷಕನ ಕರಾಳ ಮುಖವಾಡ ಬಯಲು!

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ನಿಗೂಢ ಸಾವು: ಶಿಕ್ಷಕನ ಕರಾಳ ಮುಖವಾಡ ಬಯಲು!

ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಗೋಕುಲ ಗೌಡ ಅವರ ನಿಗೂಢ ಸಾವು ಇದೀಗ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸುವಂತಹ ಭೀಕರ ತಿರುವು ಪಡೆದುಕೊಂಡಿದೆ. ಜೂನ್ 9ರಂದು ಶಾಲಾ ಆವರಣದ...

ರೌಡಿಶೀಟರ್‌ಗಳು, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಾಳಿ

ರೌಡಿಶೀಟರ್‌ಗಳು, ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಾಳಿ

ಮುಂಡಗೋಡ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನ್ಯಾಯಾಲಯದ ಆದೇಶ ಹಾಗೂ ಉನ್ನತಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬುಧವಾರ ಮುಂಜಾನೆ 7...

ಇ-ಮೇಲ್ ಕುರಿತು ಪೊಲೀಸ್ ತನಿಖೆ: ನ್ಯಾಯಾಲಯದ ಆವರಣದಲ್ಲಿ ಭದ್ರತೆ

ಇ-ಮೇಲ್ ಕುರಿತು ಪೊಲೀಸ್ ತನಿಖೆ: ನ್ಯಾಯಾಲಯದ ಆವರಣದಲ್ಲಿ ಭದ್ರತೆ

ಕಾರವಾರ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಂದಿರುವ ಅಪರಿಚಿತ ಸಂದೇಶವೊಂದರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ದಾಳಿಯ ಬೆದರಿಕೆ...

ಹೆದ್ದಾರಿಯಲ್ಲಿ ಓವರ್‌ಟೇಕ್ ಸರ್ಕಸ್: ಫಾರ್ಚೂನರ್ ಡಿಕ್ಕಿಗೆ ಬೊಲೆರೋ ಪಲ್ಟಿ

ಹೆದ್ದಾರಿಯಲ್ಲಿ ಓವರ್‌ಟೇಕ್ ಸರ್ಕಸ್: ಫಾರ್ಚೂನರ್ ಡಿಕ್ಕಿಗೆ ಬೊಲೆರೋ ಪಲ್ಟಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಚಾಲಕರ ಅತಿವೇಗ ಹಾಗೂ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಕಾರವಾರ ನಗರದ ಕೋಡಿಬಾಗದ ಉಜ್ವಲಲಕ್ಷ್ಮೀ ಹಾಲ್ ಸಮೀಪ ಫಾರ್ಚೂನರ್ ಕಾರೊಂದು ಮುಂದಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್...

ಗೋಕರ್ಣ ಪರ್ತಗಾಳಿ ಮಠದಲ್ಲಿ ಜೀವೋತ್ತಮ ವಿದ್ಯಾಪೀಠಂಗೆ ಚಾಲನೆ

ಗೋಕರ್ಣ ಪರ್ತಗಾಳಿ ಮಠದಲ್ಲಿ ಜೀವೋತ್ತಮ ವಿದ್ಯಾಪೀಠಂಗೆ ಚಾಲನೆ

ಪರ್ತಗಾಳಿ: ದಕ್ಷಿಣ ಅಯೋಧ್ಯೆ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಕೇಂದ್ರ ಮಠದಲ್ಲಿ ಬುಧವಾರ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಹೊಸ ವೇದಾಧ್ಯಯನ ಕೇಂದ್ರವಾದ ಜೀವೋತ್ತಮ...