NEET ಅಕ್ರಮ ಖಂಡಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಬ್ಲಾಕ್ ಕಾಂಗ್ರೆಸ್ ತೀವ್ರ ಆಕ್ರೋಶ
ಕಾರವಾರ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸೇರಿದಂತೆ ದೇಶದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಬಲಪ್ರಯೋಗ ಮತ್ತು...