ಈಜಾಟಕ್ಕೆ ತೆರಳಿದ ಯುವಕರ ದುರಂತ ಅಂತ್ಯ!
ರವಿವಾರದ ರಜೆಯನ್ನು ಕಳೆಯಲು ಹೊಳೆಗೆ ತೆರಳಿದ್ದ ಇಬ್ಬರು ಯುವಕರಿಗೆ ನೀರಿನಲ್ಲಿ ಮುಳುಗಿ ದಾರುಣ ಅಂತ್ಯ ಕಂಡ ಘಟನೆ ಶಿರಸಿ ತಾಲೂಕಿನ ಉಂಚಳ್ಳಿಯ ಮಾಸ್ತಿಜಡ್ಡಿ ಹೊಳೆಯಲ್ಲಿ ಸಂಭವಿಸಿದೆ. ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ (17)...
ರವಿವಾರದ ರಜೆಯನ್ನು ಕಳೆಯಲು ಹೊಳೆಗೆ ತೆರಳಿದ್ದ ಇಬ್ಬರು ಯುವಕರಿಗೆ ನೀರಿನಲ್ಲಿ ಮುಳುಗಿ ದಾರುಣ ಅಂತ್ಯ ಕಂಡ ಘಟನೆ ಶಿರಸಿ ತಾಲೂಕಿನ ಉಂಚಳ್ಳಿಯ ಮಾಸ್ತಿಜಡ್ಡಿ ಹೊಳೆಯಲ್ಲಿ ಸಂಭವಿಸಿದೆ. ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ (17)...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಬಸ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಐವರ...
ಕಾರವಾರ: ಕಾರವಾರ ತಾಲೂಕಿನ ಮಾಜಾಳಿ ತಪಾಸಣಾ ಕೇಂದ್ರದ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1,296 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಜಂಟಿ ಆಯುಕ್ತರ...
ಹುಲಿ ಗಣತಿಯಂತಹ ಮಹತ್ವದ ಅರಣ್ಯ ಸಂರಕ್ಷಣಾ ಕಾರ್ಯಕ್ಕೆ ದಟ್ಟ ಅರಣ್ಯದಲ್ಲಿ ಅಳವಡಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಅಂಕೋಲಾ ಪೊಲೀಸರು ಭೇದಿಸಿದ್ದಾರೆ. ತ್ವರಿತ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವುದರೊಂದಿಗೆ...
ಯುವತಿಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಹಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್...
ಕಾರವಾರ: ಗೋವಾದಿಂದ ಕಾರವಾರದತ್ತ ಬೈಕ್‌ನಲ್ಲಿ ಬರುತ್ತಿದ್ದ ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಇದ್ದ ದನಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಕಾರವಾರ ತಾಲೂಕಿನ ಚಿತ್ತಾಕುಲ ಗ್ರಾಮ ಪಂಚಾಯತ್...
ಅಂಕೋಲಾ ಬಸ್ ನಿಲ್ದಾಣದ ಬಳಿ ಇತ್ತೀಚೆಗೆ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿರುವ ಸ್ಥಳೀಯ ಪೊಲೀಸರು, ವಿವಿಧ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಹತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ...
ಸದಾಶಿವಗಡದ ಯುವಕ ಚಿಕಿತ್ಸೆ ಫಲಿಸದೆ ಗೋವಾದ ಆಸ್ಪತ್ರೆಯಲ್ಲಿ ಸಾವು ಕಾರವಾರ: ಸದಾಶಿವಗಡ ಸಮೀಪ ವಾರದ ಹಿಂದೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಜೀವಕ್ಕಾಗಿ ಹೋರಾಟ ನಡೆಸುತ್ತಿದ್ದ ಯುವಕನೊಬ್ಬ ಕೊನೆಗೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ....
ಕುಟುಂಬದ ಸಂತಸದ ಕ್ಷಣವೊಂದು ಅಸೂಯೆಯ ಕರಾಳ ಮುಖವನ್ನು ಅನಾವರಣಗೊಳಿಸಿದ ಘಟನೆ ಶಿರಸಿಯಲ್ಲಿ ಬೆಳಕಿಗೆ ಬಂದಿದೆ. ಒಂದು ತಿಂಗಳ ಕಂದಮ್ಮನಿಗೆ ವಿಷ ಉಣಿಸಿ ಜೀವ ತೆಗೆಯಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ...
ಕಳೆದ ಮೇ ತಿಂಗಳಲ್ಲಿ ಭಟ್ಕಳದ ಶಿರಾಲಿಯ ತಟ್ಟಿಹಕ್ಕಲ್‌ನಲ್ಲಿ ನಡೆದ ಚಿಪ್ಪಿಕಲ್ಲು ತೆಗೆಯುವ ದುರಂತದಲ್ಲಿ ತಾಯಿಯನ್ನು ಕಳೆದುಕೊಂಡ ನೋವಿನಿಂದ ಮನನೊಂದುಕೊಂಡಿದ್ದ ಯುವಕನೊಬ್ಬ ಇದೀಗ ಮನೆಯ ಹಿಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ...