272 ಗ್ರಾಂ ಗಾಂಜಾ ಸಾಗಾಟ ಬೈಕ್ ಸಮೇತ ಆರೋಪಿಯ ಬಂಧನ
ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 272 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಪಲ್ಸರ್ ಬೈಕ್‌ನ್ನು...
ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 272 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಪಲ್ಸರ್ ಬೈಕ್‌ನ್ನು...
ಕಾರವಾರ: ನಗರದ ಕೋಡಿಬೀರ ದೇವಸ್ಥಾನದ ಸಮೀಪದ ನಿವಾಸದಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮೃತರನ್ನು ನಿಯಾಜ್ ಹುಸೇನ್‌ಸಾಬ್ ನೀಲಂಜಿ ಎಂದು ಗುರುತಿಸಲಾಗಿದೆ. ಅವರು ಕಳೆದ ಹಲವು ವರ್ಷಗಳಿಂದ...
ಕಾರವಾರ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ತೂರಾಡುತ್ತಾ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದ ಏಳು ಮಂದಿಯನ್ನು ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿ, ಎನ್‌ಡಿಪಿಎಸ್ ಕಾಯ್ದೆಯಡಿ...
ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ಬಳಗಾರ್ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಪ್ರವಾಸಕ್ಕೆ ತೆರಳಿದ್ದ ತೂಫಾನ್...
ಸಾರ್ವಜನಿಕ ಆಟೋ ಸ್ಟ್ಯಾಂಡ್‌ನಲ್ಲಿ ಆಟೋ ನಿಲ್ಲಿಸಿದ್ದ ಕಾರಣಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ಆಟೋ ಚಾಲಕನೊಬ್ಬನಿಗೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಗಂಭೀರ ಘಟನೆ ಕುಮಟಾ ಪಟ್ಟಣದ ಹೊಸ ಬಸ್...
ಕಾರವಾರ:ತಾಲೂಕಿನ ಮುದಗಾ ಸಮೀಪದ ರೈಲು ಟನೆಲ್ ಬಳಿ ಎರಡು ಕಡವೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಮೃತಪಟ್ಟಿರುವ ಪ್ರಾಣಿಗಳ ಕಾಲುಗಳನ್ನು ಕತ್ತರಿಸಿ ಮಾಂಸ ಕದ್ದೊಯ್ಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ...
ಕಾರವಾರ:ಬಿಣಗಾದ ಸೋಮನಾಥ ಐಟಿಐ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಐಆರ್.ಬಿಯವರು ಹಾಕಿದ್ದ ಜಲ್ಲಿಕಲ್ಲಿನ ರಸ್ತೆ ತಡೆಗೋಡೆ ಬುಧವಾರ ಅಪಘಾತಕ್ಕೆ ಕಾರಣವಾಗಿದೆ. ಸೋಮನಾಥ ಐಟಿಐ ಎದುರಿನ ಸ್ಥಳೀಯ ಕಚೇರಿ ಸಮೀಪದ ರಸ್ತೆ ಭಾಗದಲ್ಲಿ ದುರಸ್ತಿ...
ದಾಂಡೇಲಿ: ದಾಂಡೇಲಿ–ಹಳಿಯಾಳ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಸಮೀಪ ಮಂಗಳವಾರ ರಾತ್ರಿ ನಡೆದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾಗಿದ್ದ ಮಹಿಳೆ ಸಾವಿಗೀಡಾಗಿದ್ದಾರೆ. ಬಡಕಾನಶಿರಡಾ ಗ್ರಾಮದ ಪಾರ್ವತಿ ಶಂಕರ ಕಾಂಬ್ರೇಕರ...
ರಾಷ್ಟ್ರೀಯ ಹೆದ್ದಾರಿ 66ರ ಕುಮಟಾದ ಬರ್ಗಿ ಬಳಿ ಮಂಗಳವಾರ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಐಟಿಐ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು ಕುಮಟಾ ತಾಲೂಕಿನ ಬರ್ಗಿ...
ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮುಂಡಗೋಡಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ...