ಶಾಲೆಯನ್ನು ಬಿಡದ ಕಳ್ಳರು: ಕಳ್ಳತನಕ್ಕೆ ವಿಫಲ ಯತ್ನ!
ದಾಂಡೇಲಿ ನಗರದ ಬಿ.ಸಿ.ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಸುಕಿನ ವೇಳೆ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಶಾಲೆಯ ಬೀಗ ಮುರಿದು ಕಳ್ಳತನಕ್ಕೆ ಕೈಹಾಕಿದ್ದ ಖದೀಮರು, ಕೊನೆಗೆ ಬರಿಗೈಲಿ ವಾಪಸ್ಸಾದ...
ದಾಂಡೇಲಿ ನಗರದ ಬಿ.ಸಿ.ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಸುಕಿನ ವೇಳೆ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಶಾಲೆಯ ಬೀಗ ಮುರಿದು ಕಳ್ಳತನಕ್ಕೆ ಕೈಹಾಕಿದ್ದ ಖದೀಮರು, ಕೊನೆಗೆ ಬರಿಗೈಲಿ ವಾಪಸ್ಸಾದ...
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-52ರ ಚಿಕ್ಕಮಾವಳ್ಳಿ ಕ್ರಾಸ್ ಸಮೀಪ ಕಾರನ್ನು ಓವರ್‌ಟೇಕ್ ಮಾಡಲು ಹೋದ ಸ್ಕೂಟಿಯೊಂದು ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ....
ಗೋಕರ್ಣ:ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ತೇಲುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ. ಅಂಕೋಲಾ ಕಾಕರಮಠ ನಿವಾಸಿ ಅಪ್ತಾಬ ಅಲ್ತಾಪ ಶೇಕ್ ಬಂಧಿತ ಆರೋಪಿಯಾಗಿದ್ದಾನೆ. ಗೋಕರ್ಣದ ಪ್ರವಾಸಿ ಮಂದಿರದ ಬಳಿ...
ಕಾರವಾರ:ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿಯ ವರದರಾಜ್ ಹೋಟೆಲ್ ಸಮೀಪ ಶನಿವಾರ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಸ್ಕೂಟಿ ಸವಾರ...
ಶಿರಸಿಯ ಮೀನು ಮಾರುಕಟ್ಟೆಯ ಮಟನ್ ವ್ಯಾಪಾರಿ ಆರಿಫ್, ಎಂದಿನಂತೆ ತಮ್ಮ ಸಹವರ್ತಿ ವ್ಯಾಪಾರಿಗಳೊಂದಿಗೆ ಮಹಾರಾಷ್ಟ್ರದ ಪುಣೆ ಸಮೀಪದ ಚಾಕಣಕ್ಕೆ ಕುರಿ ಖರೀದಿಸಲು ಹೊರಟಿದ್ದರು. ಕೋಟ್ಯಾಂತರ ರೂಪಾಯಿ ವಹಿವಾಟಿನ ಆ ಬ್ಯುಸಿನೆಸ್ ಟ್ರಿಪ್‌ಗಾಗಿ ಅವರ ಬಳಿ...
ಶಿರಸಿ ನಗರದಲ್ಲಿ ಸುಮಾರು ಒಂದು ದಶಕದ ಹಿಂದೆ ಸರಣಿ ಮನೆಕಳ್ಳತನ ನಡೆಸಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಬೆಂಗಳೂರಿನಲ್ಲಿ ಅಡಗಿದ್ದ ಆರೋಪಿಯೊಬ್ಬ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ದಾಂಡೇಲಿಯ ಪೇಪರ್ ಮಿಲ್ ಕ್ವಾರ್ಟರ್ಸ್ ನಿವಾಸಿಯಾದ 38 ವರ್ಷದ...
ಕಳೆದ ಐದು ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಗಾಂಜಾ ಸಾಗಾಟಗಾರ ಹಾಗೂ ಸರಣಿ ಕಳ್ಳತನದ ಆರೋಪಿ ಕೊನೆಗೂ ಶಿರಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಗೋವಾದ ಕೊಲ್ವಾ ನಿವಾಸಿಯಾದ ಡೇವಿಡ್ ಜೂಜೆ ಫರ್ನಾಂಡೀಸ್ (28) ಎಂಬಾತನೇ ಈಗ...
ಕಾರವಾರ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ತೇಲಾಡುತ್ತಾ, ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಚಿತ್ತಾಕುಲಾ ಪೊಲೀಸರು ಬಂಧಿಸಿ, ಆತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಕಾರವಾರ ತಾಲೂಕಿನ ಸದಾಶಿವಗಡದಲ್ಲಿ...
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ವ್ಯಾಪ್ತಿಯ ನವಗ್ರಾಮ ಗೌಟನದಲ್ಲಿ 14 ವರ್ಷದ ಶಾಲಾ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಗುರುವಾರ ನಡೆದಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ ಕಾಶಿನಾಥ ಸಂತೋಷ್ ಲಮಾಣಿ...
ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ವಿಸ್ತರಣಾ ಕಾಮಗಾರಿಯಲ್ಲಿ ತೊಡಗಿರುವ ಪ್ರತಿಷ್ಠಿತ ಮೇಘಾ ಇಂಜಿನಿಯರಿಂಗ್ ಕಂಪನಿ'ಯ ಕಚೇರಿಯಲ್ಲೇ ಅಧಿಕಾರಿಯೊಬ್ಬರಿಗೆ ಬಹಿರಂಗವಾಗಿ ಪ್ರಾಣ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ವರದಿಯಾಗಿದೆ....