ವಿದ್ಯುತ್ ತಂತಿ ತಗುಲಿ ಯುವಕನ ದುರ್ಮರಣ
ಮುಂಡಗೋಡ:ತಾಲೂಕಿನ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ಭಾನುವಾರ ಸಂಜೆ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿ 26 ವರ್ಷದ ಜಾನು ಕೊಕರೆ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ಸ್ಥಳೀಯ ದೇವಸ್ಥಾನದ ಅರ್ಚಕರಾಗಿದ್ದು, ಸೋಮವಾರ...
ಮುಂಡಗೋಡ:ತಾಲೂಕಿನ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ಭಾನುವಾರ ಸಂಜೆ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿ 26 ವರ್ಷದ ಜಾನು ಕೊಕರೆ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ಸ್ಥಳೀಯ ದೇವಸ್ಥಾನದ ಅರ್ಚಕರಾಗಿದ್ದು, ಸೋಮವಾರ...
ಭಟ್ಕಳ:ಇಲ್ಲಿನ ಬಂದರ ರಸ್ತೆಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಜರಂಗದಳದ ಸಕ್ರಿಯ ಕಾರ್ಯಕರ್ತರಾಗಿದ್ದ ಯುವಕನೊಬ್ಬ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬೈಕ್ ಚಲಾಯಿಸುತ್ತಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಾಲೂಕಿನಾದ್ಯಂತ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರಲ್ಲಿ...
ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಸಂಭವಿಸಿದ್ದ ನಾಡಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಳಗಿನಕೊಪ್ಪದ ನಿವಾಸಿಯಾದ, ಚಾರ್ಜರ್ ಬಲ್ಬ್ ಮಾರಾಟ ವೃತ್ತಿ ಮಾಡುತ್ತಿದ್ದ ಮುನೇಶ್ವರ...
ಅಂಕೋಲಾ:ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕ್ಷಣಾರ್ಧದಲ್ಲಿ ಸ್ಫೋಟಗೊಂಡು ಯುವಕನೊಬ್ಬ ಸಜೀವ ದಹನವಾಗಿರುವ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ. ಮೇಲ್ನೋಟಕ್ಕೆ ಇದು ಕೇವಲ ಅಪಘಾತದಂತೆ ಕಂಡರೂ, ಇದರ ಆಳದಲ್ಲಿ ಅಡಗಿರುವುದು ಒಂದು ಪ್ರೇಮ...
ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ವಸತಿ ಶಾಲೆಯ ಶಿಕ್ಷಕ ಅಬು ತಹಲ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 9 ರಂದು ನಡೆದಿದ್ದ...
ಶಿರಸಿ: ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ನಿಂದ ಮಹಿಳೆಯೊಬ್ಬರು ಗಡಿಬಿಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಸಿ ತಾಲೂಕಿನ ಇಸಳೂರು ಬಳಿ ಸಂಭವಿಸಿದೆ. ಗಾಯಗೊಂಡ ಮಹಿಳೆ ಹಾವೇರಿ ಮೂಲದ ಪ್ರಯಾಣಿಕರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾವೇರಿ-ಶಿರಸಿ-ಹಾವೇರಿ...
ಸಾಮಾಜಿಕ ಜಾಲತಾಣಗಳಲ್ಲಿ ಒಂದಿಷ್ಟು ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವುದೇ ಇಂದಿನ ಕೆಲ ಯುವಕರ ದೊಡ್ಡ ಸಾಹಸವಾಗಿಬಿಟ್ಟಿದೆ. ಭಟ್ಕಳದಲ್ಲೂ ಇಂತಹುದೇ ಒಂದು ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಜೀವದ ಹಂಗು ತೊರೆದು ಅಪಾಯಕಾರಿ ವ್ಹೀಲಿಂಗ್...
ಭಟ್ಕಳ: ತಾಲೂಕಿನಾದ್ಯಂತ ನಿರಂತರ ಅಪರಾಧ ಕೃತ್ಯಗಳ ಮೂಲಕ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಭಟ್ಕಳದ ಕುಖ್ಯಾತ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ 6 ತಿಂಗಳ ಅವಧಿಗೆ ಕೊಪ್ಪಳ ಜಿಲ್ಲೆಗೆ...
ಭಟ್ಕಳ ನಗರದ ಕಿದ್ವಾಯಿ ರಸ್ತೆಯಲ್ಲಿ ನಡೆದಿದ್ದ ಸರಣಿ ಕಳ್ಳತನದ ಪ್ರಕರಣವೊಂದನ್ನು ಭೇದಿಸುವಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದ ಬದ್ರಿಯಾ ಕಾಲೋನಿ ನಿವಾಸಿಯಾದ ಫೌಜಾನ್ ಅಹ್ಮದ್ (21) ಎಂಬಾತನನ್ನು ಬಂಧಿಸಲಾಗಿದ್ದು,...
ಮದುವೆ ಮುಗಿಸಿ ಮರಳುತ್ತಿದ್ದಾಗ ದುರಂತ: ಲಾರಿ ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಜಿಲ್ಲೆಯ ಯುವತಿ ಸಾವು ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಕಾನುಬದ್ಲು ಬೊಮ್ಮನಕೆರೆ ನಿವಾಸಿ ದೀಪಾಲಿ ಗುರು ಗೊಂಡ (22) ಅವರು...