ಬೈಕ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ, ಧಾರವಾಡಕ್ಕೆ ರವಾನೆ!
ನಗರದ ಹಳಿಯಾಳ ರಸ್ತೆಯ 3ನೇ ನಂಬರ್ ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ದಾಂಡೇಲಿಯ ಕೆ.ಸಿ. ವೃತ್ತದ ಕಡೆಯಿಂದ ಚಲಿಸುತ್ತಿದ್ದ...
ನಗರದ ಹಳಿಯಾಳ ರಸ್ತೆಯ 3ನೇ ನಂಬರ್ ಗೇಟ್ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ದಾಂಡೇಲಿಯ ಕೆ.ಸಿ. ವೃತ್ತದ ಕಡೆಯಿಂದ ಚಲಿಸುತ್ತಿದ್ದ...
ಅಂಕೋಲಾದಲ್ಲಿ ದಶಕದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಉಪನೋಂದಣಾಧಿಕಾರಿ ಕಚೇರಿಯಲ್ಲಿ ಜಮೀನು ಮಾರಾಟ ಮಾಡಿರುವುದು ಸದ್ಯ ಹೊಸ ಸ್ವರೂಪ ಪಡೆದುಕೊಂಡಿದೆ. ಬೋಗ್ರಿಬೈಲ್ ಬಳಿ ಇತ್ತೀಚೆಗೆ ನಡೆದ ಈ ಜಮೀನು...
ಶಿರಸಿ:ತಾಲೂಕಿನ ನೀರ್ನಳ್ಳಿ ಸಮೀಪದ ಶಿಂಗನಮನೆಯಲ್ಲಿ ವ್ಯಕ್ತಿಯೊಬ್ಬರ ಭೀಕರ ಹತ್ಯೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ದುರ್ದೈವಿಯನ್ನು ಪರಮೇಶ್ವರ ಬಾಬು ನಾಯ್ಕ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ಈ ಕೊಲೆಯು ಅನೈತಿಕ ಸಂಬಂಧದ...
ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಜನಜಂಗುಳಿಯನ್ನು ಬಂಡವಾಳವಾಗಿಸಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಬೆಂಗಳೂರು ಮೂಲದ ಅಂತರ್ ಜಿಲ್ಲಾ ಮಹಿಳಾ ಕಳ್ಳಿಯನ್ನು ಶಿರಸಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಾಳದಕಟ್ಟಾದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಶಿರಸಿ-ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಂಟಿ ಮಹಿಳೆಗೆ ಕತ್ತಿ ತೋರಿಸಿ, ಜೀವಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ...
ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಗೋಕುಲ ಗೌಡ ಅವರ ನಿಗೂಢ ಸಾವು ಇದೀಗ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸುವಂತಹ ಭೀಕರ ತಿರುವು ಪಡೆದುಕೊಂಡಿದೆ. ಜೂನ್ 9ರಂದು ಶಾಲಾ ಆವರಣದ...
ಮುಂಡಗೋಡ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನ್ಯಾಯಾಲಯದ ಆದೇಶ ಹಾಗೂ ಉನ್ನತಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬುಧವಾರ ಮುಂಜಾನೆ 7...
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಚಾಲಕರ ಅತಿವೇಗ ಹಾಗೂ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಕಾರವಾರ ನಗರದ ಕೋಡಿಬಾಗದ ಉಜ್ವಲಲಕ್ಷ್ಮೀ ಹಾಲ್ ಸಮೀಪ ಫಾರ್ಚೂನರ್ ಕಾರೊಂದು ಮುಂದಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್...
ಕಾರವಾರ:ನಗರದ ಲೋಕೋಪಯೋಗಿ ಇಲಾಖೆ (PWD) ಕಚೇರಿಯ ಮುಂಭಾಗದ ಫ್ಲೈಓವರ್ ಕೆಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಸ್ಥಳೀಯರಿಂದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ...
ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ವಿಷಪೂರಿತ ಹಾವು ಕಚ್ಚಿ ಆರನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಪುಟ್ಟಪ್ಪ ನಾಯ್ಕ ಎಂಬುವವರ ಪುತ್ರ ಮಿಥುನ್ ಪುಟ್ಟಪ್ಪ ನಾಯ್ಕ (12)...