ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

🏠 Home » Crime

Crime

KSRTC ಬಸ್-ಮಿನಿ ಬಸ್ ಡಿಕ್ಕಿ: 10 ಮಂದಿಗೆ ಗಾಯ!

KSRTC ಬಸ್-ಮಿನಿ ಬಸ್ ಡಿಕ್ಕಿ: 10 ಮಂದಿಗೆ ಗಾಯ!

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ (ಹೆದ್ದಾರಿ 52) ಅರಬೈಲ್ ಘಟ್ಟ ಪ್ರದೇಶದ ಕಡಿದಾದ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಮಾರು 10 ಮಂದಿ ಗಾಯಗೊಂಡಿದ್ದು,...

9ನೇ ತರಗತಿ ವಿದ್ಯಾರ್ಥಿ ನಾಪತ್ತೆ!

9ನೇ ತರಗತಿ ವಿದ್ಯಾರ್ಥಿ ನಾಪತ್ತೆ!

ಕಾರವಾರ: ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 14 ವರ್ಷ 11 ತಿಂಗಳ ಬಾಲಕ ಕೇಸರ ಪ್ರಶಾಂಶ ಬಂಕಾಪೂರ ಎಂಬಾತ ಕಾಣೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ. ಕಳೆದ...

ಬಡವರ ಅಕ್ಕಿಗೂ ಕನ್ನ! ನಡೆದಿದ್ದೇನು?

ಬಡವರ ಅಕ್ಕಿಗೂ ಕನ್ನ! ನಡೆದಿದ್ದೇನು?

ಪಡಿತರ ಅಕ್ಕಿಯ ಅಕ್ರಮ ಸಾಗಾಟದ ಜಾಲದ ವಿರುದ್ಧ ಶಿರಸಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಅಕ್ಕಿ ಸಮೇತ 10 ಚಕ್ರದ ಲಾರಿ ಸಿಕ್ಕಿಬಿದ್ದಿದೆ. ಸಿದ್ದಾಪುರದಿಂದ ಮಹಾರಾಷ್ಟ್ರದ...

ಬಸ್ ನಿಲ್ದಾಣದಲ್ಲಿ‌ ನಡೆದ ಕಳ್ಳತನಕ್ಕೆ 9 ದಿನದಲ್ಲಿ ತೆರೆ

ಬಸ್ ನಿಲ್ದಾಣದಲ್ಲಿ‌ ನಡೆದ ಕಳ್ಳತನಕ್ಕೆ 9 ದಿನದಲ್ಲಿ ತೆರೆ

ಕುಮಟಾ:ಜನರಿಂದ ತುಂಬಿದ್ದ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವಾಗಿದ್ದ ಪ್ರಕರಣಕ್ಕೆ ಕುಮಟಾ ಪೊಲೀಸರು ತೆರೆ ಎಳೆದಿದ್ದಾರೆ.  ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ಸುಳಿವುಗಳನ್ನು ಬೆನ್ನತ್ತಿದ ಪೊಲೀಸರು ಇಬ್ಬರು...

ಗೋವಾ ಮದ್ಯ ಸಾಗಾಟ: ಹುಬ್ಬಳ್ಳಿ ವ್ಯಕ್ತಿ ಬಂಧನ

ಗೋವಾ ಮದ್ಯ ಸಾಗಾಟ: ಹುಬ್ಬಳ್ಳಿ ವ್ಯಕ್ತಿ ಬಂಧನ

ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜೊಯಿಡಾ ತಾಲೂಕಿನ ಅನಮೋಡ ಜಂಟಿ ತನಿಖಾ ಠಾಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಸಾಗಾಟಕ್ಕೆ ಬಳಸಿದ್ದ ಸ್ಕೂಟರ್‌ ಸೇರಿದಂತೆ...

ಗಂಗಾವಳಿ ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಗಂಗಾವಳಿ ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಅಂಕೋಲಾ: ಗಂಗಾವಳಿ ಸೇತುವೆಯ ಕೆಳಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಗಂಗಾವಳಿ ನದಿ ದಡದಲ್ಲಿ ಮೃತದೇಹ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ...

ಇಸ್ಪೀಟ್ ಆಡುತ್ತಿದ್ದ ಐವರು ಪೊಲೀಸರ ಬಲೆಗೆ

ಇಸ್ಪೀಟ್ ಆಡುತ್ತಿದ್ದ ಐವರು ಪೊಲೀಸರ ಬಲೆಗೆ

ಮುಂಡಗೋಡ: ಪಟ್ಟಣದ ಸಾರ್ವಜನಿಕ ಸ್ಥಳವೊಂದರಲ್ಲಿ ಬೆಳಗಿನ ಜಾವ ಹಣವನ್ನು ಪಣಕ್ಕಿಟ್ಟು ಇಸ್ಪೀಟ್ ಆಡುತ್ತಿದ್ದ ಐವರ ಜುಗಾರಾಟಕ್ಕೆ ಮುಂಡಗೋಡ ಪೊಲೀಸರು ಬ್ರೇಕ್ ಹಾಕಿದ್ದಾರೆ. ದಾಳಿ ವೇಳೆ ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಳಗನಕೊಪ್ಪ...

ಪತ್ನಿಯ ಕತ್ತು ಹಿಸುಕಿದ ಪತಿ: ಆರೋಪಿ ಬಂಧನ!

ಪತ್ನಿಯ ಕತ್ತು ಹಿಸುಕಿದ ಪತಿ: ಆರೋಪಿ ಬಂಧನ!

ಕುಟುಂಬದಲ್ಲಿ ಸಾಮಾನ್ಯವಾಗಿ ಉಂಟಾಗುವ ಜಗಳ ಕೊ*ಲೆ ಹಂತಕ್ಕೆ ತಲುಪಿದ್ದು ಪತಿಯೇ ಪತ್ನಿಯ ಕತ್ತು ಹಿಸುಕಿ ಹ*ತ್ಯೆ ಮಾಡಿರುವ ಆಘಾತಕಾರಿ ಘಟನೆ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಗುಂಡಾದಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮಂಕಿ ಪೊಲೀಸರು...

ವಿದ್ಯುತ್ ಕಂಬಕ್ಕೆ ಡಿಕ್ಕಿ: ಹಾಲಿನ ಟ್ಯಾಂಕರ್ ಪಲ್ಟಿ

ವಿದ್ಯುತ್ ಕಂಬಕ್ಕೆ ಡಿಕ್ಕಿ: ಹಾಲಿನ ಟ್ಯಾಂಕರ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿದ ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಪಲ್ಟಿಯಾದ ಘಟನೆ ಹೊನ್ನಾವರ ತಾಲೂಕಿನ ಆರೋಳ್ಳಿ ಸೇತುವೆ ಸಮೀಪ ಬುಧವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್‌ನಲ್ಲಿದ್ದ ಅಪಾರ...

ದೊಡ್ಡಗುಂಡದಲ್ಲಿ ವಿವಾಹಿತೆ ಅನುಮಾನಾಸ್ಪದ ಸಾ*ವು!

ದೊಡ್ಡಗುಂಡದಲ್ಲಿ ವಿವಾಹಿತೆ ಅನುಮಾನಾಸ್ಪದ ಸಾ*ವು!

ಹೊನ್ನಾವರ ತಾಲೂಕಿನ ದೊಡ್ಡಗುಂಡದಲ್ಲಿ 27 ವರ್ಷದ ವಿವಾಹಿತೆ ಅನುಮಾನಾಸ್ಪದವಾಗಿ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ. ಮೃ*ತಳ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...