ತಾಜ್ ಧಗಧಗ!
ತಾಜ್ ಫಾಸ್ಟ್‌ಫುಡ್ ಸೆಂಟರ್‌ನಲ್ಲಿ ಎಲ್‌ಪಿಜಿ ಸೋರಿಕೆಯಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕಾರವಾರ ನಗರದಲ್ಲಿ ಮಂಗಳವಾರ ಸಂಭವಿಸಿದಿದೆ. ಬೆಂಕಿಯ ತೀವ್ರತೆಗೆ ಅಡುಗೆ ಕೋಣೆಯಲ್ಲಿದ್ದ ಉಪಕರಣಗಳು ಹಾಗೂ ಸಾಮಗ್ರಿಗಳು ಸುಟ್ಟುಹೋಗಿದ್ದು,...
ತಾಜ್ ಫಾಸ್ಟ್‌ಫುಡ್ ಸೆಂಟರ್‌ನಲ್ಲಿ ಎಲ್‌ಪಿಜಿ ಸೋರಿಕೆಯಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕಾರವಾರ ನಗರದಲ್ಲಿ ಮಂಗಳವಾರ ಸಂಭವಿಸಿದಿದೆ. ಬೆಂಕಿಯ ತೀವ್ರತೆಗೆ ಅಡುಗೆ ಕೋಣೆಯಲ್ಲಿದ್ದ ಉಪಕರಣಗಳು ಹಾಗೂ ಸಾಮಗ್ರಿಗಳು ಸುಟ್ಟುಹೋಗಿದ್ದು,...
ಜೋಯಿಡಾ: ಪತ್ನಿಯನ್ನು ಕರೆದುಕೊಂಡು ಬರಲು ಕಾರಿನಲ್ಲಿ ತೆರಳುತ್ತಿದ್ದ ಕೆಪಿಸಿ ಉದ್ಯೋಗಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜೋಯಿಡಾ ತಾಲೂಕಿನ ಉಸೋಡಾ ಬಳಿ ನಡೆದಿದೆ. ಗಣೇಶಗುಡಿಯಿಂದ ದಾಂಡೇಲಿ ಕಡೆಗೆ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ...
ಸರ್ಕಾರಿ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಗರ್ಭಿಣಿಯೊಬ್ಬರು ಬಸ್ ನಿಲ್ದಾಣದಲ್ಲಿ ಕುಸಿದುಬಿದ್ದು ಮೃ*ತಪಟ್ಟ ಘಟನೆ ಶಿರಸಿಯಲ್ಲಿ ಸಂಭವಿಸಿದೆ. ದಾಸನಕೊಪ್ಪ ರಸ್ತೆಯ ಬಂಕನಾಳ ಕ್ರಾಸ್ ನಿವಾಸಿ ಮಂಗಲಾ ಪಾಂಡ್ರಮೀಸೆ (28) ಮೃ*ತ ಮಹಿಳೆ. ಅನಾರೋಗ್ಯದ ಕಾರಣದಿಂದ...
ಹಳಿಯಾಳ: ಮೀನು ಹಿಡಿಯಲು ಕೆರೆಗೆ ತೆರಳಿದ್ದ 24 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃ*ತಪಟ್ಟಿರುವ ದುರ್ಘಟನೆ ಹಳಿಯಾಳ ತಾಲೂಕಿನ ಜತಗಾ-ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಹೊಸೂರು (ಪಾಂಡರವಾಳ) ಗ್ರಾಮದ ಗೋಕುಲ ವಿಠಲ ಕುಂಬಾರ ಮೃತಪಟ್ಟ ಯುವಕ....
ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್ ವ್ಯಾಪ್ತಿಯ ಹೇರ್ಗ ಗ್ರಾಮದ...
ದಾಂಡೇಲಿ: ಸಮೀಪದ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಕಲಗದಲ್ಲಿ ಕಾಡುಹಂದಿಯೊಂದು ರೈತನ ಮೇಲೆ ಏಕಾಏಕಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಕೇರವಾಡ ಗ್ರಾಮದ ನಿವಾಸಿ ಪರಶುರಾಮ ಅರ್ಜುನ ಕದಂ (೪೫) ಗಾಯಗೊಂಡ...
ಮಾಜಿ ತಾಲೂಕು ಪಂಚಾಯತ್ ಸದಸ್ಯ, ಕಿನ್ನರದ ಪ್ರಶಾಂತ ಗೋವೆಕರ್‌ನ್ನು ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಹಲವು ಪ್ರಕರಣಗಳಲ್ಲಿ ಹೆಸರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಪೊಲೀಸ್ ಇಲಾಖೆ...
ಸೆಂಟ್ರಲ್ ಬಸ್ ಸ್ಟ್ಯಾಂಡ್‌ನಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಅಂತರಜಿಲ್ಲಾ ಖದೀಮರನ್ನು ಶಿರಸಿ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಮಲ್ಲಿಗೇನಹಳ್ಳಿಯ ಸುಶೀಲಾ (39) ಹಾಗೂ...
ಕಾರವಾರ: ನಗರದ ನಂದನಗದ್ದಾದಲ್ಲಿರುವ ಪ್ರಸಿದ್ಧ ಪ್ರೀಮಿಯರ್ ಸೈನ್ಸ್ ಆಂಡ್ ಕಾಮರ್ಸ್ ಪದವಿ ಪೂರ್ವ ಕಾಲೇಜಿನ ಇಬ್ಬರು ದ್ವಿತೀಯ ಪಿ.ಯು.ಸಿ ಕಾಮರ್ಸ್ ವಿದ್ಯಾರ್ಥಿಗಳು ಜೂನ್ 24 ರಂದು ಕಾಲೇಜಿಗೆ ತೆರಳಿದವರು ವಾಪಸ್ಸಾಗದೇ ದಿಢೀರ್ ನಾಪತ್ತೆಯಾಗಿದ್ದು, ಪೋಷಕರಲ್ಲಿ...
ಕಾರವಾರ:ಸಾಕುಪ್ರಾಣಿಗಳ ಬೇಜವಾಬ್ದಾರಿ ರಸ್ತೆ ಸಂಚಾರ ಮತ್ತು ಬೀದಿ ದನಗಳ ಹಾವಳಿಯು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಮಾಯಕರೊಬ್ಬರ ಜೀವವನ್ನೇ ಬಲಿ ಪಡೆದಿದ ಘಟನೆ ಮಲ್ಲಾಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ಏಕಾಏಕಿ ಎರಗಿ ಬಂದ ಹೋರಿಗಳ ನಡುವಿನ ಕಾಳಗಕ್ಕೆ...