ಸಾಮಾಜಿಕ ಭದ್ರತಾ ಪಿಂಚಣಿ ಫಲಾನುಭವಿಗಳಿಗೆ ಸಿಹಿ ಸುದ್ದಿ
ವೃದ್ಧಾಪ್ಯ, ವಿಧವಾ, ಅಂಗವಿಕಲ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸೌಲಭ್ಯ ಕಲ್ಪಿಸಿದೆ. ಪಿಂಚಣಿ ಪಡೆಯಲು ನಿಗದಿಪಡಿಸಿದ್ದ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ₹32,000ದಿಂದ ₹1.20 ಲಕ್ಷಕ್ಕೆ...