ರಾಜಕೀಯದಲ್ಲಿ ಹೈಡ್ರಾಮಾ: ಮಂಕಾಳು ವೈದ್ಯಗೆ ಸಚಿವ ಸ್ಥಾನ ತಪ್ಪಿಸಿದ ಆ ಕೈ ಯಾವುದು?
ಕಾರವಾರ:ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ಕ್ಷಣಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಸಚಿವ ಸ್ಥಾನದ ವಿಚಾರ ಈಗ ತೀವ್ರ ಕುತೂಹಲ...