ನ್ಯಾಯದ ಅಂಗಳದಲ್ಲಿ ಚಿಗುರಿದ ಪ್ರೀತಿ: ಲೋಕ ಅದಾಲತ್‌ನಲ್ಲಿ ಒಂದಾದ 8 ಮುರಿದುಬಿದ್ದ ಸಂಸಾರಗಳು!
ಕಾರವಾರ: ಮನಸ್ತಾಪ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟು ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗಳ ಬಾಳಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹೊಸ ಬೆಳಕು ಮೂಡಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲಾದ್ಯಂತ ಶನಿವಾರ...