ಕರಾವಳಿ ತೀರಕ್ಕೆ ಪ್ರಕೃತಿಯ ಮುನ್ನೆಚ್ಚರಿಕೆ!
ಕಾರವಾರ: ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಮುಂದಿನ 24 ಗಂಟೆಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ....
ಕಾರವಾರ: ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಮುಂದಿನ 24 ಗಂಟೆಗಳ ಕಾಲ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ....
ಕಾರವಾರ:ಕಳೆದ ಹಲವು ದಿನಗಳಿಂದ ಸಂಪೂರ್ಣವಾಗಿ ಹದಗೆಟ್ಟು, ಸಂಚಾರಕ್ಕೆ ಅಯೋಗ್ಯವಾಗಿರುವ ಕಾರವಾರ-ಕೈಗಾ ಮುಖ್ಯ ರಸ್ತೆಯನ್ನು ತಕ್ಷಣವೇ ಪುನರ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ತಾಲೂಕಿನ ಬೋಳ್ವೆಯಲ್ಲಿ ರಸ್ತೆ ತಡೆದು ವಿನೂತನ ಪ್ರತಿಭಟನೆ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆ ಜುಲೈ 9ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜೊತೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಗಣೇಶ್ ಗಲ್ಲಿಗೆ ಹೋಗುವ ಮುಖ್ಯ ರಸ್ತೆಯು ಮತ್ತೊಮ್ಮೆ ಕುಸಿದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇತ್ತೀಚೆಗಷ್ಟೇ ರಸ್ತೆ ಕುಸಿದ ಭಾಗದಲ್ಲಿ ಸಂಚರಿಸುತ್ತಿದ್ದ ಕಾರೊಂದು ಅದರಲ್ಲಿ ಸಿಲುಕಿಕೊಂಡು...
ಕಾರವಾರ ನಗರದಲ್ಲಿ ರವಿವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕೋಡಿಭಾಗದ ಅಲ್ವೇವಾಡ ಪೋರ್ಟ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿದೆ. https://youtu.be/Q_5Y-HV7TU4?si=RvjVnondxidVJyNI ಮರ ಬಿದ್ದ ರಭಸಕ್ಕೆ ನಾಲ್ಕು ವಿದ್ಯುತ್ ಕಂಬಗಳು ಮುರಿದು...
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು,11,58,776 ಮಂದಿಯ ಮ್ಯಾಪಿಂಗ್ ಮಾಡಿದ್ದು, ಇದುವರೆಗೂ ಜಿಲ್ಲೆಯಾದ್ಯಂತ ಒಟ್ಟು 10,88,570 ಎನ್ಯುಮರೇಷನ್ ಫಾರ್ಮ್ ಗಳನ್ನು...
ಕಾರವಾರ: ನಗರದ ಹಳೇ ಕೆ.ಎಚ್.ಬಿ ರಸ್ತೆಯ ಮಾರುತಿ ದೇವಸ್ಥಾನದ ಪಕ್ಕದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಇದೀಗ ಸಾರ್ವಜನಿಕ ಆರೋಗ್ಯದ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ನಿರ್ಮಿಸಿದ ಈ ನೀರಿನ ಘಟಕದ...
ಜೈಲಿನ ಕಂಬಿಗಳ ಹಿಂದೆ ಕೇವಲ ಅಪರಾಧದ ಕಪ್ಪು ಕಲೆ ಮತ್ತು ಪಶ್ಚಾತ್ತಾಪದ ಕಣ್ಣೀರು ಮಾತ್ರವಿರುತ್ತದೆ ಎಂಬ ಸಾರ್ವತ್ರಿಕ ನಂಬಿಕೆಯನ್ನು ಕಾರವಾರದ ಜಿಲ್ಲಾ ಕಾರಾಗೃಹವು ಸಂಪೂರ್ಣವಾಗಿ ಸುಳ್ಳಾಗಿಸಿದೆ. ನಾಲ್ಕು ಗೋಡೆಗಳ ಮಧ್ಯೆ ನಕಾರಾತ್ಮಕ ಯೋಚನೆಗಳು, ಆಕ್ರೋಶ...
ಸಾರ್ವಜನಿಕರ ಜೀವ ಮತ್ತು ಗೌರವಕ್ಕೆ ರಕ್ಷಣೆ ನೀಡಬೇಕಾದ ಕಾನೂನು ಪಾಲಕನೇ ಅಪ್ರಾಪ್ತೆಯೊಬ್ಬಳ ಪಾಲಿಗೆ ಭಕ್ಷಕನಾಗಿ ಮಾರ್ಪಟ್ಟಿರುವ ಆಘಾತಕಾರಿ ಘಟನೆಯೊಂದು ಮಂಕಿಯಲ್ಲಿ ಸಂಭವಿಸಿದ್ದು ಈ ಬಗ್ಗೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲೆಯ ತಾಲೂಕೊಂದರ...
ಕಾರವಾರ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರ ಹಿತರಕ್ಷಣೆಗಾಗಿ ಮರುವಿನ್ಯಾಸಗೊಳಿಸಲಾದ 'ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ'ಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕಾಗಿ ಇಂಡಸ್‌ಇಂಡ್ ಜನರಲ್ ಇನ್ಶೂರೆನ್ಸ್ (IndusInd General Insurance) (ಹಳೆಯ ರಿಲಯನ್ಸ್...