ಸತತ ಮಳೆಗೆ ಗರ್ಭಗುಡಿಗೆ ನುಗ್ಗಿದ ಮಳೆ ನೀರು!
ಉತ್ತರ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಬೆಳಗಿನಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆಗೆ ಸಾರ್ವಜನಿಕ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಧ್ಯಾಹ್ನದ ವೇಳೆ ಕೊಂಚ ಬಿಡುವು ನೀಡಿದ್ದ ವರುಣ ಸಂಜೆ ವೇಳೆಗೆ ಮತ್ತಷ್ಟು ರೌದ್ರರೂಪ ತಾಳಿದ್ದು, ತಗ್ಗು...
ಉತ್ತರ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಬೆಳಗಿನಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆಗೆ ಸಾರ್ವಜನಿಕ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಧ್ಯಾಹ್ನದ ವೇಳೆ ಕೊಂಚ ಬಿಡುವು ನೀಡಿದ್ದ ವರುಣ ಸಂಜೆ ವೇಳೆಗೆ ಮತ್ತಷ್ಟು ರೌದ್ರರೂಪ ತಾಳಿದ್ದು, ತಗ್ಗು...
ಕಾರವಾರ: ನಗರದ ಬಾಡದ ಪ್ರತಿಷ್ಠಿತ ಶಿವಾಜಿ ಕಲಾ, ವಾಣಿಜ್ಯ ಮತ್ತು ಬಿ.ಸಿ.ಎ. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅನುರಾಧಾ ನಾಯ್ಕ ಅವರಿಗೆ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸಹ ಪ್ರಾಧ್ಯಾಪಕ ಹುದ್ದೆಯಿಂದ ಪ್ರೊಫೆಸರ್ ಹುದ್ದೆಗೆ...
ಕಾರವಾರ:ಉತ್ತರಕನ್ನಡ ಜಿಲ್ಲಾ ಪೊಲೀಸ್ ಘಟಕದ ಒಟ್ಟು 25 ಪೊಲೀಸ್ ಸಿಬ್ಬಂದಿಗಳನ್ನು ಅವರ ಪರಸ್ಪರ ಹಾಗೂ ಸ್ವಂತ ಕೋರಿಕೆ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ವರ್ಗಾವಣೆ ಮಾಡಿ...
ಸಿದ್ದಾಪುರ:ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ರೈತರೊಬ್ಬರ ವರ್ಷದ ಕಷ್ಟದ ಗಳಿಕೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಶೇಡಿದಂಟಕಲ್ ನಿವಾಸಿ ವಿನಾಯಕ ಮಂಜುನಾಥ ಹೆಗಡೆ ಅವರಿಗೆ...
ಕಾರವಾರ: ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕೇವಲ ನಾಲ್ಕು ದಿನಗಳ ಅಂತರದಲ್ಲಿ ಮತ್ತೊಮ್ಮೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತೀವ್ರ ಆತಂಕ ಸೃಷ್ಟಿಸಿದೆ. ಜೂನ್ 27 ರಂದು ಬಂದಿರುವ ಈ ಸಂದೇಶದಲ್ಲಿ,...
ಮಾದಕ ಪದಾರ್ಥಗಳಿಗೆ ವ್ಯಸನಿಗಳಾಗುವುದರಿಂದ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಯುವ ಪೀಳಿಗೆಯ ಯಶಸ್ಸಿಗೆ ತಡೆಯೊಡ್ಡುವ ಡ್ರಗ್ಸ್‌ನಿಂದ ಎಲ್ಲರೂ ದೂರವಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ. ಎನ್. ಕರೆ ನೀಡಿದರು. ಕಾರವಾರದ ಮಯೂರ...
ಕಾರವಾರ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆಯುತ್ತಾ ಬಂದಿದ್ದರೂ, ಆರ್ಥಿಕವಾಗಿ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಸಂಪೂರ್ಣವಾಗಿ ದಿವಾಳಿ ಮಾಡಿರುವುದೇ ಈ ಸರ್ಕಾರದ ಸಾಧನೆಯಾಗಿದೆ. ಇಂತಹ ಕೆಟ್ಟ ಆಡಳಿತ ಇನ್ನು ಎರಡು ವರ್ಷ ಮುಂದುವರಿದರೆ...
ಕಾರವಾರ ತಾಲೂಕಿನ ಮಾಜಾಳಿಯ ಬ್ರಾಹ್ಮಣವಾಡಾದಲ್ಲಿ ಮಳೆ-ಗಾಳಿಗೆ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಗುರುವಾರ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ ಸ್ಥಳೀಯರು ಮತ್ತು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ....
ಕಾರವಾರ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಂದಿರುವ ಅಪರಿಚಿತ ಸಂದೇಶವೊಂದರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ದಾಳಿಯ ಬೆದರಿಕೆ...
ಕಾರವಾರ:ಪುಟ್ಟ ವಯಸ್ಸಿನಲ್ಲೇ ನಾಗರಿಕ ಜವಾಬ್ದಾರಿ ಹಾಗೂ ಪರಿಸರ ಪ್ರಜ್ಞೆ ಮೆರೆದಿರುವ ಸದಾಶಿವಗಡದ 4ನೇ ತರಗತಿಯ ವಿದ್ಯಾರ್ಥಿನಿ ಅನಿಕಾ ಸುರಜ್ ನಾಯ್ಕ್, ತನ್ನ ಊರಿನ ಸ್ವಚ್ಛತೆಗಾಗಿ ಸಾಮಾಜಿಕ ಜಾಲತಾಣದ ಮೂಲಕ ಧ್ವನಿ ಎತ್ತುವ ಮೂಲಕ ಎಲ್ಲರ...