ಸಿ.ಎಂ. ಕಾರ್ಯದರ್ಶಿಯಾಗಿ ಎಸ್. ಎಸ್. ನಕುಲ್ ನೇಮಕ
ಕೆಲವು ವರ್ಷಗಳ ಹಿಂದೆ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ಕರ್ನಾಟಕದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೊದಲು ವಿವಿಧ ಜಿಲ್ಲೆಗಳಲ್ಲಿ...
ಕೆಲವು ವರ್ಷಗಳ ಹಿಂದೆ ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಅವರನ್ನು ಕರ್ನಾಟಕದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೊದಲು ವಿವಿಧ ಜಿಲ್ಲೆಗಳಲ್ಲಿ...
ಪ್ರಕೃತಿಯ ಮುನಿಸು ಹಾಗೂ ಸಾಲದ ಹೊರೆಗೆ ಮತ್ತೊಬ್ಬ ಯುವ ರೈತ ಬಲಿಯಾಗಿರುವ ಕರುಣಾಜನಕ ಘಟನೆ ಮುಂಡಗೋಡ ತಾಲೂಕಿನ ಕರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಬೆಳೆದ ಬೆಳೆಯೂ ಕೈಗೆ ಸಿಗದೆ, ಮಾಡಿದ ಸಾಲವನ್ನೂ ತೀರಿಸಲಾಗದೆ ಮನನೊಂದ ಯುವಕನೊಬ್ಬ...
ದೇಶಸೇವೆಗಾಗಿ ಮನೆ, ಕುಟುಂಬ ತೊರೆದು ದೂರದ ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೋಯಿಡಾ ತಾಲೂಕಿನ ಗಾಂಗೋಡಾ ಗ್ರಾಮದ ಯೋಧ ಈಶ್ವರ ವಸಂತ ನಾಯ್ಕ (30), ಭಾರತೀಯ ಸೇನೆಯಲ್ಲಿ ನರ್ಸಿಂಗ್ ಅಸಿಸ್ಟೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು...
ಕಾರವಾರ:ಅಕ್ರಮ ವಲಸಿಗರ ಬಗ್ಗೆ ಕೇವಲ ರಾಜಕೀಯ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ಮೊದಲು ದೇಶದ ಗಡಿ ರಕ್ಷಣೆಯ ಹೊಣೆ ಯಾರದ್ದು ಎಂಬುದನ್ನು ಸ್ಪಷ್ಟಪಡಿಸಬೇಕು. ಗಡಿ ಕಾಯುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದ್ದರೂ, ಅಕ್ರಮ ನುಸುಳುವಿಕೆಗೆ ಅವಕಾಶ ಮಾಡಿಕೊಟ್ಟು...
ಕಾರವಾರ: ಪ್ರಸಕ್ತ ಸಾಲಿನ ಬೆಳೆ ಸ್ಪರ್ಧೆ ಯೋಜನೆಯಡಿಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ರೈತರಿಗೆ ಕೃಷಿ ಪ್ರಶಸ್ತಿ ನೀಡಲು ಕೃಷಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಜಿದಾರರು ಸ್ವತಃ ಬೇಸಾಯದಲ್ಲಿ...
ಕಾರವಾರ:ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೇ ಶೀಘ್ರದಲ್ಲೇ ಆಗಲಿದೆ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು. ಕಾರವಾರ ನಗರದಲ್ಲಿ ಸೋಮವಾರ ಮಾತನಾಡಿದ ಅವರು ಸಚಿವ ಸ್ಥಾನದ ಆಯ್ಕೆ ಮತ್ತು ಬದಲಾವಣೆಯ ಅಂತಿಮ ನಿರ್ಧಾರ...
ಕಾರವಾರ: ದೇಶಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪರಿಶೀಲನಾ (ಎಸ್.ಐ.ಆರ್) ಪ್ರಕ್ರಿಯೆಯನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ ರೂಪಿಸುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಎಸ್ಐಆರ್...
ಕಾರವಾರ : ಲಯನ್ಸ್ ಕ್ಲಬ್ ಸದಾಶಿವಗಡದ ನೂತನ ಅಧ್ಯಕ್ಷರಾಗಿ ಲ.ಸುನೀಲ್ ಐಗಳ ಅವರು ಅಧಿಕಾರ ಸ್ವೀಕರಿಸಿದರು. ಗಣೇಶ ಅಪಾರ್ಟ್‌ಮೆಂಟ್ ಕೊಂಕಣವಾಡ ಸದಾಶಿವಗಡದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ ಸದಸ್ಯರು, ಹಿತೈಷಿಗಳು...
ಕಾರವಾರ:ವಾಣಿಜ್ಯ ಪರೀಕ್ಷೆಗಳು ಜು 20 ರಿಂದ 28 ರ ವರೆಗೆ ಡಯಟ ಕುಮಟಾ ಹಾಗೂ ಸರಕಾರಿ ಪ್ರೌಢ ಶಾಲೆ ಕಾರವಾರದಲ್ಲಿ ನಡೆಯಲಿದೆ. ಈ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ವಾಣಿಜ್ಯ ಪರೀಕ್ಷಾ ಕೇಂದ್ರಗಳ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಳು ರಾಜ್ಯದಲ್ಲಿ ಬಡತನ ನಿರ್ಮೂಲನೆಗೆ ಸಹಕಾರಿಯಾಗಿವೆ ಎಂದು ಕಾರವಾರ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜೇಂದ್ರ ರಾಣೆ ಹೇಳಿದರು. ಅವರು ರವಿವಾರ ಕಾರವಾರ ತಾಲೂಕಿನ ವೈಲವಾಡದಲ್ಲಿ ಆಯೋಜಿಸಿದ್ದ...