ಶ್ರೀ ಮಹಾಬಲೇಶ್ವರ ಗರ್ಭಗುಡಿಗೆ ಕೊಳಚೆ ನೀರು ಕ್ರಮಕ್ಕೆ ಆಗ್ರಹಿಸಿ ಸಿಎಗೆ ಮನವಿ
ಗೋಕರ್ಣ: ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ...