ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಯುವತಿ ನಾಪತ್ತೆ!

Pakka News Web • 22 ಜುಲೈ 2026,

ಹೊನ್ನಾವರ ತಾಲೂಕಿನ ಟೊಂಕಾ ಕಾಸರಕೋಡ ನಿವಾಸಿ ಮೇಹಕ್ ಘನಿಮುಲ್ಲಾ (20 ವರ್ಷ) ಎಂಬ ಯುವತಿಯು ಜುಲೈ 20 ರಂದು ಮನೆಯಿಂದ ಹೊರಟು ಕಾಣೆಯಾಗಿದ್ದಾರೆ. ದುಂಡು ಮುಖ, ಬಿಳಿ ಮೈಬಣ್ಣ, ತೆಳ್ಳಗಿನ ಮೈಕಟ್ಟು ಹಾಗೂ 4.9 ಅಡಿ ಎತ್ತರವಿರುವ ಈಕೆ ಕಾಣೆಯಾದಾಗ ಕಾಫಿ ಬಣ್ಣದ ಟಾಪ್ ಮತ್ತು ಪ್ಯಾಂಟ್ ಧರಿಸಿದ್ದು, ಉರ್ದು ಹಾಗೂ ಹಿಂದಿ ಭಾಷೆ ಮಾತನಾಡುತ್ತಾಳೆ. ಈ ಯುವತಿಯ ಕುರಿತು ಯಾವುದೇ ಮಾಹಿತಿ ಲಭಿಸಿದಲ್ಲಿ ಸಾರ್ವಜನಿಕರು ತಕ್ಷಣವೇ ಹೊನ್ನಾವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪಿ.ಎಸ್.ಐ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250