ಎಸ್ಸಿ-ಎಸ್ಟಿ ಮೀಸಲಾತಿ ಕಾಯ್ದೆ: ಕೇಂದ್ರದ ವಿರುದ್ಧ ಉಗ್ರಪ್ಪ ಅಸಮಾಧಾನ!
ಕಾರವಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ರಕ್ಷಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ 2022ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಲು ಕೇಂದ್ರ...