ಪೊಲೀಸರ ಮಿಂಚಿನ ದಾಳಿ; ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಹಳೇ ಖದೀಮ ಅರೆಸ್ಟ್!
ಶಿರಸಿ ನಗರದಲ್ಲಿ ಅಕ್ರಮ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ತಮ್ಮ ಸದ್ದಿಲ್ಲದ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಗಾಂಜಾ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಬನವಾಸಿ ರಸ್ತೆಯ...