ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

🏠 Home » ಸಾವು

ಸಾವು

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!

ರಸ್ತೆ ಅಪಘಾತದಲ್ಲಿ ಸಿಲುಕಿ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿ ಹುಬ್ಬಳ್ಳಿಯ ಕಿಮ್ಸ್ (ಕೆ.ಎಂ.ಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿ ಗಾಂಧಿನಗರದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಾಂಧಿನಗರದ ನಿವಾಸಿಯಾದ ಲಕ್ಷ್ಮೀ ಸಾವಂತ ಕುಮಾರ್ ಬೋವಿವಡ್ಡರ...

ವಿದ್ಯುತ್ ತಂತಿ ತಗುಲಿ ಯುವಕನ ದುರ್ಮರಣ

ವಿದ್ಯುತ್ ತಂತಿ ತಗುಲಿ ಯುವಕನ ದುರ್ಮರಣ

ಮುಂಡಗೋಡ:ತಾಲೂಕಿನ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ಭಾನುವಾರ ಸಂಜೆ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿ 26 ವರ್ಷದ ಜಾನು ಕೊಕರೆ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ಸ್ಥಳೀಯ ದೇವಸ್ಥಾನದ ಅರ್ಚಕರಾಗಿದ್ದು, ಸೋಮವಾರ...

ಪೆಂಡಾಲ್ ತೆಗೆಯುವಾಗ ಕಬ್ಬಿಣದ ಏಣಿಗೆ ವಿದ್ಯುತ್ ತಂತಿ ತಗುಲಿ ಯುವಕ ಸ್ಥಳದಲ್ಲೇ ಸಾವು!

ಪೆಂಡಾಲ್ ತೆಗೆಯುವಾಗ ಕಬ್ಬಿಣದ ಏಣಿಗೆ ವಿದ್ಯುತ್ ತಂತಿ ತಗುಲಿ ಯುವಕ ಸ್ಥಳದಲ್ಲೇ ಸಾವು!

ಕಾರವಾರ:ನಗರದ ಪದ್ಮನಾಭನಗರದ ಯುವಕ ಭರತ್ ಗೌಡ ಎಂಬುವವರು ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೆಎಚ್‌ಬಿ (KHB) ಕಾಲನಿಯಲ್ಲಿ ನಡೆದಿದೆ. ಕೆಎಚ್‌ಬಿ ಕಾಲನಿಯ ನಿವಾಸಿಯೊಬ್ಬರ ನೂತನ ಮನೆಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು....

ಜಿಲ್ಲಾಡಳಿತದ ಎಚ್ಚರಿಕೆಗೂ ಕ್ಯಾರೇ ಎನ್ನದ ಪ್ರವಾಸಿಗರು: ಕುಮಟಾದಲ್ಲಿ ರೀಲ್ಸ್ ಹುಚ್ಚಿಗೆ ಯುವಕನ ಬಲಿ!

ಜಿಲ್ಲಾಡಳಿತದ ಎಚ್ಚರಿಕೆಗೂ ಕ್ಯಾರೇ ಎನ್ನದ ಪ್ರವಾಸಿಗರು: ಕುಮಟಾದಲ್ಲಿ ರೀಲ್ಸ್ ಹುಚ್ಚಿಗೆ ಯುವಕನ ಬಲಿ!

ಕುಮಟಾ:ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಡಲತೀರಗಳಲ್ಲಿ ಸುರಕ್ಷತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಪ್ರವಾಸಿಗರ ನಿರ್ಲಕ್ಷ್ಯ ಮಾತ್ರ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎಂಬಂತೆ, ತಾಲೂಕಿನ ಪ್ರಸಿದ್ಧ ಕಡ್ಲೆ ಕಡಲತೀರದಲ್ಲಿ ರೀಲ್ಸ್ ಮಾಡುವ ಸಾಹಸಕ್ಕೆ ಕೈಹಾಕಿದ...