ಕೇಣಿ ಬಂದರು ಯೋಜನೆಗೆ ತೀವ್ರಗೊಂಡ ವಿರೋಧ: ಬೃಹತ್ ಪಾದಯಾತ್ರೆ!
ಅಂಕೋಲಾ ತಾಲೂಕಿನ ಕೇಣಿಯಲ್ಲಿ ಪ್ರಸ್ತಾವಿತ ಗ್ರೀನ್‌ಫೀಲ್ಡ್ ವಾಣಿಜ್ಯ ಬಂದರು ಯೋಜನೆಯನ್ನು ಶಾಶ್ವತವಾಗಿ ಕೈಬಿಡುವಂತೆ ಆಗ್ರಹಿಸಿ ಸ್ಥಳೀಯರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ವ ಸಮಾಜಗಳ ಹಿತ ರಕ್ಷಣಾ ವೇದಿಕೆ'ಯ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ಅಂಕೋಲಾದಿಂದ...