ಗುಡ್ಡ ಕುಸಿತ: ಶಾಲೆಗೆ ಅಪ್ಪಳಿಸಿದ ಬೃಹತ್ ಬಂಡೆ
ಭಾರೀ ಮಳೆಯ ಪರಿಣಾಮ ಕುಮಟಾ ಪಟ್ಟಣದ ನೆಲ್ಲಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಗುಡ್ಡ ಕುಸಿದು, ಬೃಹತ್ ಕಲ್ಲುಬಂಡೆಯೊಂದು ಶಾಲಾ ಕಟ್ಟಡಕ್ಕೆ ಅಪ್ಪಳಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಭವಿಸಿದ ಕಟ್ಟಡದ...