ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಶಿಕ್ಷಕನ ಬಂಧನ
ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು, ವಸತಿ ಶಾಲೆಯ ಶಿಕ್ಷಕ ಅಬು ತಹಲ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 9 ರಂದು ನಡೆದಿದ್ದ...