ಫ್ಲೈಓವರ್ ಕೆಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಕಾರವಾರ:ನಗರದ ಲೋಕೋಪಯೋಗಿ ಇಲಾಖೆ (PWD) ಕಚೇರಿಯ ಮುಂಭಾಗದ ಫ್ಲೈಓವರ್ ಕೆಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಸ್ಥಳೀಯರಿಂದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ...