SSLC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದ OSG ಗ್ರೂಪ್
ಕಾರವಾರ: ಶಿಕ್ಷಣದ ಜೊತೆಗೆ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡುತ್ತಿರುವ ಓ.ಎಸ್.ಜಿ. ಗ್ರೂಪ್ ಕಾರವಾರದ ವತಿಯಿಂದ ಕಾರವಾರದ ಅಸ್ನೋಟಿಯಲ್ಲಿರುವ ಶಿವಾಜಿ ವಿದ್ಯಾ ಮಂದಿರದಲ್ಲಿ SSLC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಾಲಕಿಯರ ವಸತಿ ನಿಲಯಕ್ಕೆ ಕಿರಾಣಿ...