ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆ: ಸಿಎಂ ಡಿ ಕೆ ಶಿವಕುಮಾರ್
ನಮ್ಮ ಯೋಧರ ತ್ಯಾಗವೇ ನಮ್ಮ ಧೈರ್ಯ, ಸ್ವಾತಂತ್ರ್ಯ, ಹೆಮ್ಮೆಯಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಭಾನುವಾರ ನಡೆದ ಕಾರ್ಗಿಲ್ ವಿಜಯ ದಿವಸ...