ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

🏠 Home » karwar

karwar

ಜಿಲ್ಲಾ ಕೇಂದ್ರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಿ

ಜಿಲ್ಲಾ ಕೇಂದ್ರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಿ

ಕಾರವಾರ:ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆಯನ್ನು ನಿರ್ಮಿಸಬೇಕೆಂದು ಆಗ್ರಹಿಸಿ ಪ್ರಗತಿಪರ ರಾಜ್ಯ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಲಿಷಾ ಯಲಕಪಾಟಿ ಅವರು ಕಾರವಾರ–ಅಂಕೋಲಾ...

ಹೆದ್ದಾರಿಯಲ್ಲಿ ಓವರ್‌ಟೇಕ್ ಸರ್ಕಸ್: ಫಾರ್ಚೂನರ್ ಡಿಕ್ಕಿಗೆ ಬೊಲೆರೋ ಪಲ್ಟಿ

ಹೆದ್ದಾರಿಯಲ್ಲಿ ಓವರ್‌ಟೇಕ್ ಸರ್ಕಸ್: ಫಾರ್ಚೂನರ್ ಡಿಕ್ಕಿಗೆ ಬೊಲೆರೋ ಪಲ್ಟಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಚಾಲಕರ ಅತಿವೇಗ ಹಾಗೂ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಕಾರವಾರ ನಗರದ ಕೋಡಿಬಾಗದ ಉಜ್ವಲಲಕ್ಷ್ಮೀ ಹಾಲ್ ಸಮೀಪ ಫಾರ್ಚೂನರ್ ಕಾರೊಂದು ಮುಂದಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್...

ನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

ಕಾರವಾರ: ಉಪ ವಿಭಾಗದ ವ್ಯಾಪ್ತಿಯಲ್ಲಿ ಮಧ್ಯಂತರ ಕಂಬ ಅಳವಡಿಕೆ ಕಾಮಗಾರಿ ಇರುವುದರಿಂದ ಜೂ.24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕೆ.ಎಚ್‌.ಬಿ, ತೆಲಂಗರೋಡ, ನಂದನಗದ್ದಾ, ಸುಂಕೇರಿ, ಎನ್.ಎಚ್.17, ಕಾರವಾರ ಟೌನ, ಶಿರವಾಡ,...

ಕೊನೆಗೂ ಪ್ರಾಣ ಕಳೆದುಕೊಂಡ 21 ವರ್ಷದ ಯುವಕ!

ಕೊನೆಗೂ ಪ್ರಾಣ ಕಳೆದುಕೊಂಡ 21 ವರ್ಷದ ಯುವಕ!

ಕಾರವಾರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಗರದ ನದಿವಾಡದ ಬಳಿ ಚಾಕುವಿನಿಂದ ಭೀಕರವಾಗಿ ಹಲ್ಲೆಗೊಳಗಾಗಿದ್ದ ಅಂಬೇಡ್ಕರ್ ಕಾಲೋನಿಯ ನಿವಾಸಿ ರೋಷನ್ ಪ್ರದೀಪ್ ಹುಲಸ್ವಾರ್ (21) ರವಿವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಕರ್ತವ್ಯದ ವೇಳೆ ದುರಂತ!ಹೆಡ್ ಕಾನ್ಸ್ಟೇಬಲ್ ಸಾವು!

ಕರ್ತವ್ಯದ ವೇಳೆ ದುರಂತ!ಹೆಡ್ ಕಾನ್ಸ್ಟೇಬಲ್ ಸಾವು!

ಕಾರವಾರ:ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಬೆಳಗಾವಿ ಮೂಲದ ಸುನೀಲ ಅಪ್ಪಣ್ಣ ಕೋಳಿ...

ಮಂಗಳ ವಾದ್ಯಕ್ಕೆ ಸೂರ್ಯಾಸ್ತದ ಗಡುವು: ಕಾರವಾರದ ಮದುವೆ ಮನೆಗಳಲ್ಲಿ ಇನ್ಮುಂದೆ ರಾತ್ರಿ 8ಕ್ಕೇ ಸ್ತಬ್ಧವಾಗಲಿದೆ ಬೆಂಜೊ ನಾದ!

ಮಂಗಳ ವಾದ್ಯಕ್ಕೆ ಸೂರ್ಯಾಸ್ತದ ಗಡುವು: ಕಾರವಾರದ ಮದುವೆ ಮನೆಗಳಲ್ಲಿ ಇನ್ಮುಂದೆ ರಾತ್ರಿ 8ಕ್ಕೇ ಸ್ತಬ್ಧವಾಗಲಿದೆ ಬೆಂಜೊ ನಾದ!

ಕಾರವಾರ: ಕಲ್ಯಾಣ ಮಂಟಪಗಳಲ್ಲಿ ಹಾಗೂ ಮದುವೆ ಮನೆಗಳಲ್ಲಿ ತಡರಾತ್ರಿವರೆಗೂ ಕಿವಿಗಡಚಿಕ್ಕುವಂತೆ ಮೊಳಗುತ್ತಿದ್ದ ಬ್ಯಾಂಡ್ ಮತ್ತು ಬೆಂಜೊ ವಾದ್ಯಗಳ ಅಬ್ಬರಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಮದುವೆಯ ಸಡಗರದಲ್ಲಿ ತಡರಾತ್ರಿಯವರೆಗೂ ವಾದ್ಯ ನುಡಿಸಿ ಕಲಾ ಲೋಕದ ತೆರೆಯ...

ಅರ್ಹ ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಲಿ: ಆಯೋಗದ ಅಧ್ಯಕ್ಷ ನಿಸಾರ್ ಅಹಮದ್

ಅರ್ಹ ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಲಿ: ಆಯೋಗದ ಅಧ್ಯಕ್ಷ ನಿಸಾರ್ ಅಹಮದ್

ಕಾರವಾರ: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಅರ್ಹ ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ...