ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ ಹಂಚಿ ರಾಹುಲ್ ಗಾಂಧಿ ಜನ್ಮದಿನಾಚರಣೆ
ಕಾರವಾರ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ 56ನೇ ಹುಟ್ಟುಹಬ್ಬದ ಅಂಗವಾಗಿ ಕಾರವಾರ ತಾಲೂಕಿನ ತೋಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮತ್ತು...