ಹೆದ್ದಾರಿಯಲ್ಲಿ ಓವರ್‌ಟೇಕ್ ಸರ್ಕಸ್: ಫಾರ್ಚೂನರ್ ಡಿಕ್ಕಿಗೆ ಬೊಲೆರೋ ಪಲ್ಟಿ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಚಾಲಕರ ಅತಿವೇಗ ಹಾಗೂ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಕಾರವಾರ ನಗರದ ಕೋಡಿಬಾಗದ ಉಜ್ವಲಲಕ್ಷ್ಮೀ ಹಾಲ್ ಸಮೀಪ ಫಾರ್ಚೂನರ್ ಕಾರೊಂದು ಮುಂದಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್...