ನೀಟ್ 2026: ಟೆಲಿಗ್ರಾಂ ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ನವದೆಹಲಿ: 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್ ಪ್ಲಾಟ್‌ಫಾರ್ಮ್ ಅನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಸರ್ಕಾರದ ಈ...