ಯುವತಿಗೆ ಅಸಭ್ಯ ಸಂದೇಶ ಆರೋಪ:ಕಾನ್ಸ್ಟೇಬಲ್ ಅಮಾನತ್
ಯುವತಿಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಮಹಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಘಟನೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್...