ಮಾಜಾಳಿ ಚೆಕ್ಪೋಸ್ಟ್ನಲ್ಲಿ ಭರ್ಜರಿ ಬೇಟೆ: ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ
ಕಾರವಾರ: ಗೋವಾದಿಂದ ಕರ್ನಾಟಕದ ಗಡಿ ದಾಟಿಸಲು ಯತ್ನಿಸುತ್ತಿದ್ದ ಬೃಹತ್ ಪ್ರಮಾಣದ ಅಕ್ರಮ ಮದ್ಯವನ್ನು ಕಾರವಾರದ ಮಾಜಾಳಿ ಅಬಕಾರಿ ಚೆಕ್ಪೋಸ್ಟ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜೂನ್ 28ರಂದು ನಡೆದ ಈ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1,296...