ಕಾರವಾರ:ಹೆಸ್ಕಾಂ, ಕಾರವಾರ ಉಪ ವಿಭಾಗದ ವ್ಯಾಪ್ತಿಯ ಮಧ್ಯಂತರ ಕಂಬ ಅಳವಡಿಕೆ ಕಾಮಗಾರಿ ಇರುವ ಕಾರಣ ಜುಲೈ 1 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ತೆಲಂಗರೋಡ್, ನಂದನಗದ್ದಾ, ಸುಂಕೇರಿ, ಎನ್.ಎಚ್-17, ಶಿರವಾಡ ಫೀಡರಿನ್ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಹೆಸ್ಕಾಂ, ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರವಾರದಲ್ಲಿ ವಿದ್ಯುತ್ ವ್ಯತ್ಯಯ
