ನಂದನಗದ್ದಾ ಫೀಡರಿನಲ್ಲಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರವಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಕಾರ್ಯ ಮತ್ತು ಪಾಲನಾ ಉಪವಿಭಾಗ, ಹೆಸ್ಕಾಂ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜುಲೈ 13ಕ್ಕೆ ಈ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
