ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ನೀರು ಸರಬರಾಜಿನಲ್ಲಿ ವ್ಯತ್ಯಯ

Pakka News Web • 14 ಜುಲೈ 2026,

ಕಾರವಾರ, ಅಂಕೋಲಾ ನೀರು ಸರಬರಾಜು ವ್ಯವಸ್ಥೆಯಡಿಯಲ್ಲಿ ಮದರ ಟ್ಯಾಂಕ್ ನವಗದ್ದೆಯಲ್ಲಿ ಹೊಸ ಫ್ಲೋ ಮೀಟರ್ ಅಳವಡಿಸುವ ಕಾಮಗಾರಿಯನ್ನು ಜು 15 ರಂದು ಕೈಗೊಳ್ಳಲಾಗುತ್ತಿರುವುದರಿಂದ, ಜುಲೈ 15 ಮತ್ತು 16 ರಂದು ಕಾರವಾರ-ಅಂಕೋಲಾ, ಸೀಬರ್ಡ ನೌಕಾನೆಲೆ ಮತ್ತು ಗ್ರಾಸಿಮ್ ಇಂಡಸ್ಟಿçÃಸ್ ಲಿ. ಬಿಣಗಾ ಹಾಗೂ ಮಾರ್ಗ ಮಧ್ಯದ ಹಳ್ಳಿಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಉಪ ವಿಭಾಗದ ಸಹಾಯಕ ಕಾರ್ಯ ಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250