ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉತ್ತರ ಕನ್ನಡ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶ-ಜಾರಿಕಾರರು (13) ಹಾಗೂ ಜವಾನ (65) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರದ ವೆಬೆಸೈಟ್: https://uttarakannada.dcourts.gov.in/notice-category/recruitments/ ಅಥವಾ https://uttarakannada.dcourts.gov.in/online-recruitment/ ಲಿಂಕ್ ಮೂಲಕ ಆ.17 ರಿಂದ ಸೆ.16 ರವರೆಗೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ವರ್ಗೀಕರಣ ಮತ್ತು ಹೆಚ್ಚಿನ ವಿವರಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಪರಿಶೀಲಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
