ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ: ಸಚಿವ ಲಕ್ಷ್ಮಣ ಸವದಿ ಅವರಿಂದ ಧ್ವಜಾರೋಹಣ

Pakka News Web • 15 ಆಗಸ್ಟ್ 2026,

ಕಾರವಾರ: ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದಿಂದ ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಸಕ ಸತೀಶ್ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಎಂ. ಎನ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ದಿಲೀಶ್ ಶಶಿ ಸೇರಿದಂತೆ ವಿವಿಧ ಇಲಾಖೆಗಳ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250