ವಿದ್ಯುತ್ ಮಾರ್ಗಕ್ಕೆ ಸಂಬಂಧಿಸಿದಂತೆ ವಿವಿಧ ಕಾಮಗಾರಿ ಕೈಗೊಂಡಿದ್ದರಿಂದ ಆ.27ರಂದು ಕುಮಟಾ ಉಪವಿಭಾದ ವಿವಿಧ ಕಡೆ ವಿದ್ಯುತ್ ಕಡಿತವಾಗಿದೆ.
ಕುಮಟಾ ಉಪವಿಭಾಗದ ವ್ಯಾಪ್ತಿಯ ನಗರ ಶಾಖೆಯ 11ಕೆ.ವಿ ಕುಮಟಾ ಟೌನ್ ಮತ್ತು ಗ್ರಾಮೀಣ ಶಾಖೆಯ 11ಕೆ.ವಿ ಧಾರೇಶ್ವರ ಮಾರ್ಗದಲ್ಲಿ ಐ.ಆರ್.ಬಿ ರವರ 11ಕೆ.ವಿ ಮಾರ್ಗ ಸ್ಥಳಾಂತರ ಕಾಮಗಾರಿ ಇರುವುದರಿಂದ ಆ.27 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸುವಂತೆ ಕುಮಟಾ ಹೆಸ್ಕಾಂ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ತಾಲೂಕಿನ ಪವರ್ ಕಟ್ !
