ಸೆಪ್ಟೆಂಬರ್ 5, 2026
ಶನಿವಾರ

ನಮ್ಮನ್ನು ಅನುಸರಿಸಿ

Uttara-Kannada

ಸಂಜೆ 6 ಗಂಟೆವರೆಗೆ‌ ವಿದ್ಯುತ್ ಕಡಿತ!

Pakka News Web • 5 ಸೆಪ್ಟೆಂ 2026,

ಹೆಸ್ಕಾಂ ಕಾರವಾರ ಉಪವಿಭಾಗ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ, ಸೆಪ್ಟೆಂಬರ್ 5ರಂದು ಬೆಳಗ್ಗೆ 9:30 ರಿಂದ ಸಂಜೆ 6:00 ಗಂಟೆಯವರೆಗೆ ತೇಲಂಗ ರಸ್ತೆ (Telang Road) ಫೀಡರ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಕಾಮಗಾರಿಗೆ ಸಹಕರಿಸಬೇಕಾಗಿ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿದ್ಯುತ್) ಪ್ರಕಟಣೆಯಲ್ಲಿ ಕೋರಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250
ಪ್ರಚಾರ M48
ಜಾಹೀರಾತು ಸ್ಥಳ ಲಭ್ಯವಿದೆ
336x280